LIVE TV LocalCrimeNationalInternationalPoliticsEducationTechnologyEntertainmentSportsFeature
State News

ಪ್ರಜಾಪ್ರಭುತ್ವ ದ ಕಗ್ಗೊಲೆ ಮಾಡತಾ ಇದ್ದಾರೆ ಅಂತಾ ರಾಜ್ಯಾಧ್ಯಕ್ಷ ಷಡಕ್ಷರಿ ಅವರು ಹೇಳಿದ್ಯಾಕೆ.....

ಬೆಂಗಳೂರು -

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ ಅವರು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವಿರುದ್ಧ ಗುಡುಗಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಶಿಕ್ಷಕ ರೊಬ್ಬರು ಸಮಸ್ಯೆ ಯಿಂದ ಪರದಾಡುತ್ತಿರುವ ಘಟನೆ ಯ ವಿಚಾರದಲ್ಲಿ ಆ ಒಂದು ಸಂಘಟನೆಯ ವಿರುದ್ಧ ಅಸಮಾಧಾನವನ್ನು ವ್ಯಕ್ತಪಡಿಸಿದರು

ಸಮಸ್ಯೆಯನ್ನು ಹೇಳಿಕೊಂಡು ಇವರ ಬಳಿ ಬಂದ ಶಿಕ್ಷಕನ ಧ್ವನಿಯಾಗಿ ನಿಂತುಕೊಂಡು ಮಾತನಾಡಿದ ಇವರು‌‌.ಪ್ರಜಾಪ್ರಭುತ್ವ ಕಗ್ಗೊಲೆ ಮಾಡಲು ಕರ್ನಾಟಕ ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿ ಹೊರಟಿದ್ದಾರೆ.ಎಂದು ಷಡಕ್ಷರಿ ಅವರು ಹೇಳುತ್ತಾ ಶಿಕ್ಷಕರೊಬ್ಬರ ಸಮಸ್ಯೆಯ ವಿಚಾರದಲ್ಲಿ ಅಸಮಾಧಾನ ವ್ಯಕ್ತಪಡಿಸಿದರು

https://youtu.be/xK2MTzbrWTU

ಪ್ರಜಾಪ್ರಭುತ್ವ ದಲ್ಲಿ ಇದೊಂದು ಕಗ್ಗೊಲೆ ಎನ್ನುತ್ತಾ ಆ ಒಂದು ಶಿಕ್ಷಕರ ಸಂಘಟನೆಯ ವಿರುದ್ಧ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು ಹೊರಹಾಕಿದರು

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....