LIVE TV LocalCrimeNationalInternationalPoliticsEducationTechnologyEntertainmentSportsFeature
National News

ಸಹೋದರಿಬ್ಬರ ಆತ್ಮಹತ್ಯೆ  ಮೂವರ ಬಂಧನ  - ತೀವ್ರಗೊಂಡ ತನಿಖೆ.....

ಉತ್ತರಪ್ರದೇಶ -

ಸಹೋದರಿಬ್ಬರ ಆತ್ಮಹತ್ಯೆ ಪ್ರಕರಣ ಕುರಿತು  ಮೂವರನ್ನು ಬಂಧನ ಮಾಡಿದ ಘಟನೆ ಉತ್ತರ ಪ್ರದೇಶ ದಲ್ಲಿ ನಡೆದಿದೆ ಹೀಗಾಗಿ ಇತ್ತ ಪೊಲೀಸರು ಈ ಒಂದು ಪ್ರಕರಣ ದ ತನಿಖೆ ಯನ್ನು  ತೀವ್ರಗೊಳಿಸಿದ್ದಾರೆ.ಹೌದು ಉತ್ತರ ಪ್ರದೇಶದ ಆಶ್ರಮದಲ್ಲಿ ಸಹೋದರಿಯರಿಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಮೂವರನ್ನು ಬಂಧಿಸಲಾಗಿದೆ.

ಆಗ್ರಾ ಜಿಲ್ಲೆಯ ಜಗನೇರ್‌ ಪಟ್ಟಣದಲ್ಲಿರುವ ಬ್ರಹ್ಮಕುಮಾರಿ ಆಶ್ರಮದಲ್ಲಿ ಸಹೋದರಿಯ ರಾದ ಏಕ್ತಾ ಸಿಂಘಾಲ್(38) ಮತ್ತು ಶಿಖಾ ಸಿಂಘಾಲ್ (34) ಆತ್ಮಹತ್ಯೆ ಮಾಡಿಕೊಂಡಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಬಂಧಿಸ ಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಹೋದರಿಯರು ಕೃತ್ಯಕ್ಕೆ ಮೊದಲು ಪತ್ರ ಬರೆದಿಟ್ಟಿದ್ದು ನಮ್ಮ ಈ ಆತ್ಮಹತ್ಯೆಗೆ ನೀರಜ್, ತಾರಾ ಚಂದ್, ಗುಡ್ಡನ್ ಮತ್ತು ಪೂನಂ ಅವರೇ ಕಾರಣ ಎಂದು ತಿಳಿಸಿದ್ದರು.ಜೊತೆಗೆ ಸಹೋದರಿ ಯರ ಮೊಬೈಲ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದರು.ಇದರ ಆಧಾರದ ಮೇರೆಗೆ ಜಗನೇರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊ ಳ್ಳಲಾಗಿತ್ತು.

ಆತ್ಮಹತ್ಯೆ ಪತ್ರದಲ್ಲಿ ಹೆಸರಿಸಲಾದ ನೀರಜ್ ಸಿಂಘಾಲ್,ತಾರಾ ಚಂದ್ ಮತ್ತು ಗುಡ್ಡನ್ ಸಹೋದರಿಯರಿಗೆ ಸಂಬಂಧಿಗಳಾಗಿದ್ದು, ಪೂನಂ ಎಂಬಾಕೆ ಆಶ್ರಮದ ಸದಸ್ಯೆಯಾಗಿದ್ದಾಳೆ

ಸುದ್ದಿ ಸಂತೆ ನ್ಯೂಸ್ ಆಗ್ರಾ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....