LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಿಕ್ಷಣ ಇಲಾಖೆ ಯ ಸೂಪರಿಂಟೆಂಡೆಂಟ್ ಆತ್ಮಹತ್ಯೆ ಲಾಡ್ಜ್ ನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ.....

ಕೊಡಗು -

ಹೌದು ಮಂಗಳೂರು ಶಿಕ್ಷಣ ಇಲಾಖೆಯ ಸೂಪರಿಂಟೆಂ ಡೆಂಟ್ ನೇಣಿಗೆ ಶರಣಾಗಿರುವ ಘಟನೆ ಮಡಿಕೇರಿ ವಸತಿಗೃಹದಲ್ಲಿ ನಡೆದಿದೆ.

ಶಿವಾನಂದ್ (45) ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ ಯಾಗಿದ್ದು ಮಂಗಳೂರು ದಕ್ಷಿಣ ವಿಭಾಗದ ಬಿಇಓ ಕಚೇರಿ ಯಲ್ಲಿ ಸೂಪರಿಂಟೆಂಡೆಂಟ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಮಡಿಕೇರಿಯ ಹಳೆಯ ಬಸ್ ನಿಲ್ದಾಣದ ಬಳಿಯಿರುವ ವಸತಿಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶಿವಾನಂದ್ ಅವರು ಮಂಗಳೂರು ಬಜ್ಪೆ ಮೂಲದವರು. ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಮಡಿಕೇರಿ ನಗರ ಠಾಣೆಯ ಪೊಲೀಸರು ಪರಿಶೀಲನೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಆತ್ಮಹತ್ಯೆ ಸುದ್ದಿ ತಿಳಿದ ಕೂಡಲೇ ಕುಟುಂಬಸ್ಥರಲ್ಲಿ ಆಕ್ರಂದನ ಮುಗಿಲು ಮುಟ್ಟಿದ್ದು ಸಧ್ಯ ಈ ಒಂದು ಕುರಿತು ದೂರು ದಾಖಲು ಮಾಡಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....