LIVE TV LocalCrimeNationalInternationalPoliticsEducationTechnologyEntertainmentSportsFeature
State News

ಕಲಘಟಗಿಯಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ಶಿರಸ್ತೆದಾರ - ಖಾತೆ ಬದಲಾವಣೆಗೆ 45 ಸಾವಿರ ಗೆ ಬೇಡಿಕೆ ಇಟ್ಟಿದ್ದ ಸುರೇಶ ಅಡವಿ ಟ್ರ್ಯಾಪ್.....

ಕಲಘಟಗಿ -

ಕಲಘಟಗಿಯಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ಶಿರಸ್ತೆದಾರ - ಖಾತೆ ಬದಲಾವಣೆಗೆ 45 ಸಾವಿರ ಗೆ ಬೇಡಿಕೆ ಇಟ್ಟಿದ್ದ ಸುರೇಶ ಅಡವಿ ಟ್ರ್ಯಾಪ್

ಖಾತೆ ಬದಲಾವಣೆಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಶಿರಸ್ತೆದಾರರೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಕಲಘಟಗಿಯಲ್ಲಿ ನಡೆದಿದೆ.ಧಾರವಾಡ ಜಿಲ್ಲೆಯ ಕಲಘಟಗಿ ತಾಲ್ಲೂಕಿನ ತಹಶೀಲ್ದಾರ ಕಚೇರಿಯಲ್ಲಿ ಈ ಒಂದು ಟ್ರ್ಯಾಪ್ ಆಗಿದೆ.

ತಹಶೀಲ್ದಾರ ಕಚೇರಿಯ ಶಿರಸ್ತೆದಾರ ಸುರೇಶ ಅಡವಿ ಲೋಕಾಯುಕ್ತ ಬಲೆಗೆ ಬಿದ್ದವರಾದವ ರಾಗಿದ್ದಾರೆ.ವ್ಯಕ್ತಿಯೊಬ್ಬರ ಖಾತೆಯನ್ನು ಬದಲಾ ವಣೆ ಮಾಡುವ ವಿಚಾರ ಕುರಿತಂತೆ 50 ಸಾವಿರ ರೂಪಾಯಿಗೆ ಬೇಡಿಕೆಯನ್ನು ಇಟ್ಟಿದ್ದರು.ಹೀಗಾಗಿ ಈ ಕುರಿತಂತೆ ಲೋಕಾಯುಕ್ತರಿಗೆ ದೂರನ್ನು ನೀಡಿದ್ದರು.ದೂರಿನ ಹಿನ್ನಲೆಯಲ್ಲಿ ಇತ್ತ ಕಚೇರಿ ಯಲ್ಲಿ ಹಣವನ್ನು ತಗೆದುಕೊಳ್ಳುವಾಗ ಸುರೇಶ ಅಡಿವಿ ಲೋಕಾಯುಕ್ತ ಕೈಗೆ ಸಿಕ್ಕಿ ಬಿದ್ದಿದ್ದಾರೆ.

ಎಸ್ಪಿ ಶಂಕರ ರಾಗಿ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಶಂಕರಗೌಡ ಪಾಟೀಲ ಮತ್ತು ಟೀಮ್ ನವರು ಈ ಒಂದು ಕಾರ್ಯಾಚರಣೆಯನ್ನು ಮಾಡಿದ್ದಾರೆ.ಸಧ್ಯ ಟ್ರಾಪ್ ಆಗಿರುವ ಸುರೇಶ್ ಅಡಿವಿ ಯನ್ನು ವಶಕ್ಕೆ ತಗೆದುಕೊಂಡಿರುವ ಲೋಕಾಯುಕ್ತ ಪೊಲೀಸರು ತನಿಖೆಯನ್ನು ಮಾಡ್ತಾ ಇದ್ದಾರೆ.ಇನ್ನೂ ಈ ಒಂದು ಕಾರ್ಯಾ ಚರಣೆಯಲ್ಲಿ ಪೊಲೀಸ್ ಅಧಿಕಾರಿಗಳಾದ ಬಸಗೌಡ ಚ ಪಾಟೀಲ್, ಪ್ರಭುಲಿಂಗಯ್ಯ ಹಿರೇಮಠ, ಟಿ.ಎ ಸೊಪ್ಪಿ, ವಿ.ಎಸ್. ದೇಸಾಯಿ ಗೌಡ್ರ, ಎಸ್.ಇ.ಲಕ್ಕಮ್ಮನವರ,ಎಮ್ ಎಮ್ ಶಿವನಾಯ್ಕ‌ರ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಸುದ್ದಿ ಸಂತೆ ನ್ಯೂಸ್ ಕಲಘಟಗಿ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....