LIVE TV LocalCrimeNationalInternationalPoliticsEducationTechnologyEntertainmentSportsFeature
State News

ಮುಖ್ಯಶಿಕ್ಷಕ ಅಮಾನತು - ಮುಖ್ಯಶಿಕ್ಷಕ ಉಮೇಶ ಲಮಾಣಿಯವರನ್ನು ಅಮಾನತು ಮಾಡಿದ BEO.....

ಕನಕಗಿರಿ -

ಮುಖ್ಯಶಿಕ್ಷಕ ಅಮಾನತು - ಮುಖ್ಯಶಿಕ್ಷಕ ಉಮೇಶ ಲಮಾಣಿಯವರನ್ನು ಅಮಾನತು ಮಾಡಿದ BEO ಹೌದು ಹಣವನ್ನು ದುರುಪ ಯೋಗ ಮಾಡಿಕೊಂಡಿರುವ ಆರೋಪದ ಮೇಲೆ ಮುಖ್ಯಶಿಕ್ಷಕರೊಬ್ಬರನ್ನು ಅಮಾನತು ಮಾಡಿ ರುವ ಘಟನೆ ಕನಕಗಿರಿಯಲ್ಲಿ ನಡಿದಿದೆ.ಕನಕಗಿರಿ ಸಮೀಪದ ಬೈಲಕ್ಕುಂಪುರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಭಾರ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಉಮೇಶ ಲಮಾಣಿ ಅವರೇ ಅಮಾನತು ಗೊಂಡವರಾಗಿ ದ್ದಾರೆ

ಅಕ್ಷರ ದಾಸೋಹ ಯೋಜನೆ ಅಡಿಯಲ್ಲಿ ಬಿಡುಗಡೆಯಾಗಿದ್ದ ಹಣವನ್ನು ದುರುಪಯೋಗ ಪಡಿಸಿಕೊಂಡ‌ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯ ಸರ್ಕಾರಿ ಕಿರಿಯ ಪ್ರಾಥಮಿಕ ಇಂದಿರಾ ನಗರ ಶಾಲೆ ಶಿಕ್ಷಕ ಉಮೇಶ ಲಮಾಣಿ ಅವರನ್ನು ಅಮಾನತುಗೊಳಿಸಲಾಗಿದೆ.ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ರಾಮಚಂದ್ರಪ್ಪ ಅವರು ಆದೇಶ‌ ಹೊರಡಿಸಿದ್ದಾರೆ.ಶಾಲೆ ಅಕ್ಷರ ದಾಸೋಹ ಯೋಜನೆ ಖಾತೆಯ ಮೂಲಕ 81 ವಿದ್ಯಾರ್ಥಿ ಗಳ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲು ₹20,088 ಜಮಾವಣೆಮಾಡಲಾಗಿತ್ತು

ಅದರಲ್ಲಿ 10 ಮಕ್ಕಳಿಗೆ ಜಮಾವಣೆ ಮಾಡಿ ಉಳಿದ ಹಣವನ್ನು ನಗದು ರೂಪದಲ್ಲಿ ಈ‌ ಹಿಂದೆ ಕೆಲಸ ಮಾಡಿದ ಶಾಲೆಗೆ ತೆರಳಿ ನಿಯಮಬಾಹಿರ ವಾಗಿ ವಿತರಿಸಲು ಮುಂದಾಗಿ ಆನಂತರ ಶಾಲೆ ಖಾತೆಗೆ ಜಮಾವಣೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ ಬಿಸಿಯೂಟ ಪಾತ್ರೆ ಖರೀದಿಗೆ ಬಿಡುಗಡೆ ಯಾಗಿದ್ದ ₹ 10 ಸಾವಿರ ಅನುದಾನದಲ್ಲಿ ₹ 2,500 ಮೊತ್ತದ ಪಾತ್ರೆ ಖರೀದಿಸಿ, ಉಳಿದ ಹಣವನ್ನು ಬಳಸಿಕೊಂಡಿದ್ದರು

ನಂತರ ಬ್ಯಾಂಕ್ ಖಾತೆಗೆ ಜಮಾವಣೆ ಮಾಡಿ ದ್ದಾರೆ' ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸರ್ಕಾರದ ಹಣವನ್ನು‌ ನಿಗದಿತ ಉದ್ದೇಶಕ್ಕೆ ಬಳಸದೆ ದುರುಪಯೋಗ ಪಡಿಸಿಕೊಂಡ ಹಿನ್ನೆಲೆಯಲ್ಲಿ ಅಮಾನತುಗೊಳಿಸಲಾಗಿದೆ.

ಸುದ್ದಿ ಸಂತೆ ನ್ಯೂಸ್ ಕನಕಗಿರಿ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....