LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಿಕ್ಷಕ ಆತ್ಮಹತ್ಯೆ - ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ....

ಹರಪನಹಳ್ಳಿ - ಸರ್ಕಾರಿ ಶಾಲಾ ಶಿಕ್ಷಕರೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹರಪನಹಳ್ಳಿ ಯಲ್ಲಿ ನಡೆದಿದೆ.ಇಲ್ಲಿನ ಸರ್ಕಾರಿ ಶಾಲೆ ಶಿಕ್ಷಕರೊಬ್ಬರು ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ .ಹಗರಿಬೊಮ್ಮನಹಳ್ಳಿ ತಾಲ್ಲೂಕು ಮರಬ್ಬಿಹಾಳು ಸರ್ಕಾರಿ ಶಾಲೆಯ ಜಗದೀಶ (41) ಮೃತರಾದವರಾಗಿದ್ದಾರೆ.

ಜಾತಿ ಸಮೀಕ್ಷೆ ಕಾರ್ಯ ಮುಗಿಸಿ ಹರಪನಹಳ್ಳಿಗೆ ಬಂದಿದ್ದರು.ಸ್ವ ಗ್ರಾಮ ನಂದಿಬೇವೂರಿನಲ್ಲಿದ್ದ ಹುಷಾರಿಲ್ಲದ ತಂದೆ ತಾಯಿಯನ್ನು ಹರಪನಹಳ್ಳಿಯ ಬಾಡಿಗೆ ಮನೆಗೆ ಕರೆದುಕೊಂಡು ಬಂದು ನೋಡಿ ಕೊಳ್ಳಲು ಆಗುತ್ತಿಲ್ಲ ಎನ್ನುವ ಬೇಸರದಿಂದ ನೇಣಿಗೆ ಶರಣಾರಾಗಿದ್ದಾರೆ' ಎಂದು ಪೊಲೀಸರು ತಿಳಿಸಿದ್ದಾರೆ.

ಅವರಿಗೆ ಪತ್ನಿ, ತಂದೆ, ತಾಯಿ ಹಾಗೂ ಪುತ್ರ, ಪುತ್ರಿ ಇದ್ದಾರೆ. ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆತ್ಮಹತ್ಯೆ ಗೆ ಕಾರಣವನ್ನು ಪೊಲೀಸರು ಪತ್ತೆ ಮಾಡ್ತಾ ಇದ್ದಾರೆ

ಸುದ್ದಿ ಸಂತೆ ನ್ಯೂಸ್ ಹರಪನಹಳ್ಳಿ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ DDPI ವರ್ಗಾವಣೆ.....ಆಡಳಿತ ಯಂತ್ರಕ್ಕೆ ಭರ್ಜರಿ ಸರ್ಜರಿ.....ಬೆಂಗಳೂರಿನಲ್ಲೂ ಬಿಗ್ ಮಿಶ್ರಾ ಹವಾ..... ಜಯನಗರದಲ್ಲಿ ಗ್ರಾಹಕರ ಅಚ್ಚುಮೆಚ್ಚಿನ ಬಿಗ್ ಮಿಶ್ರಾ.....ಕೇಂದ್ರ ಸರ್ಕಾರಿ ನೌಕರರಿಗೆ ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ......ಅನುಮೋದನೆ ನೀಡಿದ ಸಚಿವ ಸಂಪುಟಶಿಕ್ಷಕ‌ನ ಕಿರುಕುಳ ಪತ್ನಿ ಆತ್ಮಹತ್ಯೆ..... ಕಳೆದ ಮೂರು ವರ್ಷಗಳಿಂದ ಮದುವೆಯಾಗಿದ್ದ ದಂಪತಿಗಳು.....3 ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.....ಅರ್ನಬ್ ಅಬ್ಬರಕ್ಕೆ ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮ.....ಶಿಕ್ಷಕರ ಕ್ಷೇತ್ರದಲ್ಲಿ ರಂಗನಾಥ್‌ ಗೆಲುವು.....ಪುಟ್ಟಣ್ಣ ಗೆ ಸೋಲಿನ‌ ರುಚಿ ತೋರಿಸಿದ ಮತದಾರರು.....ಸಂಕಷ್ಟದಲ್ಲಿ ಸರ್ಕಾರಿ ಅಧಿಕಾರಿ.....ವಿಡಿಯೋ ಹಾಕಿ ಎಡವಟ್ಟು ಮಾಡಿಕೊಂಡ ಅಧಿಕಾರಿ.....ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ವಿಮಾನಯಾನ ಮಾಡಿಸಿದ ಶಿಕ್ಷಕ..... ಸ್ವಂತ ಖರ್ಚಿನಲ್ಲಿ ವಿಮಾನಯಾನ ಮಾಡಿಸಿದ ಶಿಕ್ಷಕ ಮುಹಮ್ಮದ್ ರಫಿ ಕಾರ್ಯಕ್ಕೆ ಮೆಚ್ಚುಗೆ.....ಸರ್ಕಾರಿ ನೌಕರ ಆತ್ಮಹತ್ಯೆ....ಬೆಳ್ಳಂ ಬೆಳಿಗ್ಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ನೌಕರ.....ಮಾಜಿ ಶಿಕ್ಷಣ ಸಚಿವ ಬಂಧನ..... ಶಾಲೆಗಳ ಅನುಮತಿ ನೀಡುವ 100 ಕೋಟಿ ವಂಚನೆ ಕೇಸ್​ನಲ್ಲಿ ಲಾಕ್.....