LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಿಕ್ಷಕರ ನೇಮಕಾತಿ ಪರಿಷ್ಕೃತ ವೇಳಾಪಟ್ಟಿ ಪ್ರಕಟ.....

ಬೆಂಗಳೂರು -

ಶಾಲಾ ಶಿಕ್ಷಕರ ನೇಮಕಾತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಒಂದು ತಿಂಗಳ ಸಮಯವನ್ನು ವಿಸ್ತರಿಸಲಾಗಿದೆ ಮತ್ತು ಅಕ್ಟೋಬರ್‌ನಲ್ಲಿ ನಡೆಯಬೇಕಿದ್ದ ಪರೀಕ್ಷೆಗಳನ್ನು ನವೆಂಬರ್ ಡಿಸೆಂಬರ್‌ಗೆ ಮುಂದೂಡಿರುವ ಶಾಲಾ ಶಿಕ್ಷಣ ಇಲಾಖೆಯು ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದೆ.

ಅರ್ಜಿ ಸಲ್ಲಿಸಲು ಸೆ.25 ಕೊನೆಯ ದಿನವಾಗಿತ್ತು. ಪರಿಷ್ಕೃತ ವೇಳಾಪಟ್ಟಿ ಪ್ರಕಾರ ಅ.26ರವರೆಗೆ ಸಮಯ ನೀಡಲಾಗಿದ್ದು, ಶುಲ್ಕ ಪಾವತಿಸಲು ಅ.28 ಕೊನೆಯ ದಿನವಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಪ್ರಕಟಣೆ ಹೊರಡಿಸಿದ್ದಾರೆ.

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ವಿಸ್ತರಿ ಸಿರುವ ಹಿನ್ನೆಲೆಯಲ್ಲಿ ಅಧಿಸೂಚನೆಯಲ್ಲಿ ಪ್ರಸ್ತಾಪಿಸ ಲಾಗಿದ್ದ ಪರೀಕ್ಷೆ ನಡೆಸುವ ದಿನಾಂಕವನ್ನು ಕೂಡ ಮುಂದೂಡಲಾಗಿದೆ ಇದೇ ವರ್ಷದ ನವೆಂಬರ್ ಅಥವಾ ಡಿಸೆಂಬರ್‌ನಲ್ಲಿ ಪರೀಕ್ಷೆಗಳನ್ನು ನಡೆಸಲು ಉದ್ದೇಶಿಸಲಾಗಿದ್ದು ವೇಳಾಪಟ್ಟಿಯನ್ನು ಮುಂಬರುವ ದಿನಗಳಲ್ಲಿ ಪ್ರಕಟಿಸಲಾಗುವುದು.

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿ ಅಗತ್ಯವಿದ್ದಲ್ಲಿ ಆಯಾ ಜಿಲ್ಲಾ ಉಪ ನಿರ್ದೇಶಕರು ಮತ್ತು ನೇಮಕಾತಿ ಪ್ರಾಧಿಕಾರಗಳಿಂದ ಪಡೆಯಬಬಹುದು ಎಂದು ತಿಳಿಸಿದೆ.ಆಗಸ್ಟ್ 12ರಂದು 15 ಸಾವಿರ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿದ್ದ ಶಾಲಾ ಶಿಕ್ಷಣ ಇಲಾಖೆಯು ಆ.18ರಿಂದ ಸೆ.7ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಿತ್ತು ನ್ಯಾಯಾಲಯದ ಆದೇಶದ ಮೇರೆಗೆ ವಿವಾಹಿತ ಮಹಿಳಾ ಅಭ್ಯರ್ಥಿಗಳು ಪತಿಯ ಆದಾಯ ಪ್ರಮಾಣ ಪತ್ರ ಸಲ್ಲಿಸಲು ಅವಕಾಶ ನೀಡಿದ್ದರಿಂದ ಸಮಯ ವಿಸ್ತರಿಸಲಾಗಿತ್ತು. ಈಗ ಎರಡನೇ ಬಾರಿಗೆ ಅವಧಿಯನ್ನು ವಿಸ್ತರಿಸಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ DDPI ವರ್ಗಾವಣೆ.....ಆಡಳಿತ ಯಂತ್ರಕ್ಕೆ ಭರ್ಜರಿ ಸರ್ಜರಿ.....ಬೆಂಗಳೂರಿನಲ್ಲೂ ಬಿಗ್ ಮಿಶ್ರಾ ಹವಾ..... ಜಯನಗರದಲ್ಲಿ ಗ್ರಾಹಕರ ಅಚ್ಚುಮೆಚ್ಚಿನ ಬಿಗ್ ಮಿಶ್ರಾ.....ಕೇಂದ್ರ ಸರ್ಕಾರಿ ನೌಕರರಿಗೆ ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ......ಅನುಮೋದನೆ ನೀಡಿದ ಸಚಿವ ಸಂಪುಟಶಿಕ್ಷಕ‌ನ ಕಿರುಕುಳ ಪತ್ನಿ ಆತ್ಮಹತ್ಯೆ..... ಕಳೆದ ಮೂರು ವರ್ಷಗಳಿಂದ ಮದುವೆಯಾಗಿದ್ದ ದಂಪತಿಗಳು.....3 ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.....ಅರ್ನಬ್ ಅಬ್ಬರಕ್ಕೆ ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮ.....ಶಿಕ್ಷಕರ ಕ್ಷೇತ್ರದಲ್ಲಿ ರಂಗನಾಥ್‌ ಗೆಲುವು.....ಪುಟ್ಟಣ್ಣ ಗೆ ಸೋಲಿನ‌ ರುಚಿ ತೋರಿಸಿದ ಮತದಾರರು.....ಸಂಕಷ್ಟದಲ್ಲಿ ಸರ್ಕಾರಿ ಅಧಿಕಾರಿ.....ವಿಡಿಯೋ ಹಾಕಿ ಎಡವಟ್ಟು ಮಾಡಿಕೊಂಡ ಅಧಿಕಾರಿ.....ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ವಿಮಾನಯಾನ ಮಾಡಿಸಿದ ಶಿಕ್ಷಕ..... ಸ್ವಂತ ಖರ್ಚಿನಲ್ಲಿ ವಿಮಾನಯಾನ ಮಾಡಿಸಿದ ಶಿಕ್ಷಕ ಮುಹಮ್ಮದ್ ರಫಿ ಕಾರ್ಯಕ್ಕೆ ಮೆಚ್ಚುಗೆ.....ಸರ್ಕಾರಿ ನೌಕರ ಆತ್ಮಹತ್ಯೆ....ಬೆಳ್ಳಂ ಬೆಳಿಗ್ಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ನೌಕರ.....ಮಾಜಿ ಶಿಕ್ಷಣ ಸಚಿವ ಬಂಧನ..... ಶಾಲೆಗಳ ಅನುಮತಿ ನೀಡುವ 100 ಕೋಟಿ ವಂಚನೆ ಕೇಸ್​ನಲ್ಲಿ ಲಾಕ್.....