LIVE TV LocalCrimeNationalInternationalPoliticsEducationTechnologyEntertainmentSportsFeature
State News

ಪಾಠ ಮಾಡುತ್ತಿರುವಾಗಲೇ ಶಿಕ್ಷಕ ಸಾವು - ಕುಸಿದು ಬಿದ್ದ ಶಿಕ್ಷಕ ನಿಧನ.....

ಬೆಳಗಾವಿ -

ಪಾಠ ಮಾಡುತ್ತಿರುವಾಗಲೇ ಶಿಕ್ಷಕರೊಬ್ಬರು ಸಾವಿಗೀಡಾದ ಘಟನೆ ಬೆಳಗಾವಿ ಯಲ್ಲಿ ನಡೆದಿದೆ ಹೌದು ಪಾಠ ಮಾಡುತ್ತಿರುವಾಗಲೇ ಶಿಕ್ಷಕರೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಐಗಳಿ ಗ್ರಾಮದ ತೆಲಸಂಗ ವಸತಿ ತೋಟದ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಒಂದು ಘಟನೆ ನಡೆದಿದೆ

ಕರ್ತವ್ಯ ನಿರತ ಶಿಕ್ಷಕನೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.ಮೃತಪಟ್ಟ ಶಿಕ್ಷಕನನ್ನು ಭೈರಪ್ಪ ಆರ್ ಸಾತಗೊಂಡನವರ (55) ಎಂಬುವರಾಗಿದ್ದು ಮೃತ ಶಿಕ್ಷಕ ಇಬ್ಬರು ಪುತ್ರಿಯರನ್ನು, ಅಪಾರ ಬಂಧು-ಬಳಗವನ್ನ ಅಗಲಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೆಳಗಾವಿ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ DDPI ವರ್ಗಾವಣೆ.....ಆಡಳಿತ ಯಂತ್ರಕ್ಕೆ ಭರ್ಜರಿ ಸರ್ಜರಿ.....ಬೆಂಗಳೂರಿನಲ್ಲೂ ಬಿಗ್ ಮಿಶ್ರಾ ಹವಾ..... ಜಯನಗರದಲ್ಲಿ ಗ್ರಾಹಕರ ಅಚ್ಚುಮೆಚ್ಚಿನ ಬಿಗ್ ಮಿಶ್ರಾ.....ಕೇಂದ್ರ ಸರ್ಕಾರಿ ನೌಕರರಿಗೆ ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ......ಅನುಮೋದನೆ ನೀಡಿದ ಸಚಿವ ಸಂಪುಟಶಿಕ್ಷಕ‌ನ ಕಿರುಕುಳ ಪತ್ನಿ ಆತ್ಮಹತ್ಯೆ..... ಕಳೆದ ಮೂರು ವರ್ಷಗಳಿಂದ ಮದುವೆಯಾಗಿದ್ದ ದಂಪತಿಗಳು.....3 ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.....ಅರ್ನಬ್ ಅಬ್ಬರಕ್ಕೆ ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮ.....ಶಿಕ್ಷಕರ ಕ್ಷೇತ್ರದಲ್ಲಿ ರಂಗನಾಥ್‌ ಗೆಲುವು.....ಪುಟ್ಟಣ್ಣ ಗೆ ಸೋಲಿನ‌ ರುಚಿ ತೋರಿಸಿದ ಮತದಾರರು.....ಸಂಕಷ್ಟದಲ್ಲಿ ಸರ್ಕಾರಿ ಅಧಿಕಾರಿ.....ವಿಡಿಯೋ ಹಾಕಿ ಎಡವಟ್ಟು ಮಾಡಿಕೊಂಡ ಅಧಿಕಾರಿ.....ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ವಿಮಾನಯಾನ ಮಾಡಿಸಿದ ಶಿಕ್ಷಕ..... ಸ್ವಂತ ಖರ್ಚಿನಲ್ಲಿ ವಿಮಾನಯಾನ ಮಾಡಿಸಿದ ಶಿಕ್ಷಕ ಮುಹಮ್ಮದ್ ರಫಿ ಕಾರ್ಯಕ್ಕೆ ಮೆಚ್ಚುಗೆ.....ಸರ್ಕಾರಿ ನೌಕರ ಆತ್ಮಹತ್ಯೆ....ಬೆಳ್ಳಂ ಬೆಳಿಗ್ಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ನೌಕರ.....ಮಾಜಿ ಶಿಕ್ಷಣ ಸಚಿವ ಬಂಧನ..... ಶಾಲೆಗಳ ಅನುಮತಿ ನೀಡುವ 100 ಕೋಟಿ ವಂಚನೆ ಕೇಸ್​ನಲ್ಲಿ ಲಾಕ್.....