LIVE TV LocalCrimeNationalInternationalPoliticsEducationTechnologyEntertainmentSportsFeature
State News

ರಾಜ್ಯದಲ್ಲಿ ಇಂದು ಹತ್ತು ಶಿಕ್ಷಕರ ಸಾವು - ಈಗಲಾದರೂ ಕೋವಿಡ್ ಕರ್ತವ್ಯ ದಿಂದ ಶಿಕ್ಷಕರಿಗೆ ಮುಕ್ತಿ ನೀಡಿ ಸರಣಿ ಸಾವಿನಿಂದಾಗಿ ಕಂಗೆಟ್ಟ ಶಿಕ್ಷಕ ಸಮುದಾಯ.....

ಬೆಂಗಳೂರು -

ಮಹಾಮಾರಿಯಿಂದ ರಾಜ್ಯದಲ್ಲಿ ಸಾಲು ಸಾಲಾಗಿ ಸಾವಿನ ಸಂಖ್ಯೆ ಹೆಚ್ಚುತ್ತಲೇ ಇದೆ.ಸಾಕಷ್ಟು ಪ್ರಮಾ ಣದಲ್ಲಿ ಜನರು ಈ ಒಂದು ಸೋಂಕಿಗೆ ಸಾವಿಗೀಡಾ ಗುತ್ತಿದ್ದಾರೆ‌.ಇನ್ನೂ ಅದರಲ್ಲೂ ಶಿಕ್ಷಕರ ಸಾವು ಹೆಚ್ಚಿನ ಪ್ರಮಾಣದಲ್ಲಿ ಆಗುತ್ತಿದ್ದು ಇಂದು ಮತ್ತೆ ರಾಜ್ಯದಲ್ಲಿ ಹತ್ತು ಜನ ಶಿಕ್ಷಕ ಶಿಕ್ಷಕಿಯರು ಕೋವಿಡ್ ಗೆ ಬಲಿಯಾಗಿದ್ದಾರೆ‌.ಮೃತರಾದ ಶಿಕ್ಷಕರು ಈ ಕೆಳಗಿನಂತಿದ್ದಾರೆ

ಪ್ರಮುಖವಾಗಿ ರಾಜ್ಯದಲ್ಲಿ ಶಿಕ್ಷಕರ ಸಾವಿಗೆ ಒಂದು ಕೋವಿಡ್ ಡೂಟಿ ಮತ್ತೊಂದು ತಡವಾಗಿ ರಜೆ ನೀಡಿದ್ದು ಇದರ ನಡುವೆ ಕರ್ತವ್ಯ ಮಾಡುತ್ತಿದ್ದಾರೆ ಹೀಗಾಗಿ ಬೇರೆ ಬೇರೆ ಕಾಯಿಲೆಯಿಂದ ಬಳಲುತ್ತಿ ರುವ ಶಿಕ್ಷಕರಿಗೆ ದೊಡ್ಡ ಸಮಸ್ಯೆಯಾಗಿದೆ

ಇನ್ನೂ ಮೃತರಾದ ಶಿಕ್ಷಕರಿಗೆ ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸರ್ವ ಸದಸ್ಯರಾದ ಅಶೋಕ ಸಜ್ಜನ, ಎಲ್ ಐ ಲಕ್ಕಮ್ಮನವರ,ಶರಣಬಸವ ಬನ್ನಿಗೊಳ, ಸಂಗಮೇಶ ಕನ್ನಿನಾಯ್ಕರ್,ಎಸ್ ಎಫ್ ಪಾಟೀಲ, ರವಿ ಬಂಗೇನವರ,ಅಕ್ಬರಅಲಿ ಸೋಲಾಪೂರ, ರಾಜುಸಿಂಗ್ ಹಲವಾಯಿ,ಚಂದ್ರಶೇಖರ ಶೆಟ್ರು, ನಾರಾಯಣಸ್ವಾಮಿ, ಕೆ ಎಮ್ ಮುನವಳ್ಳಿ, ಎಸ್ ಎ ಜಾಧವ, ಎಸ್ ಎಫ್, ಧನಿಗೊಂಡ, ರುಸ್ತಂ ಕನವಾಡೆ,ಬಿ ವಿ ಪ್ರೇಮಾವತಿ, ಕೀರ್ತಿವತಿ ವಿ ಎನ್, ಜೆ ಟಿ ಮಂಜುಳಾ,.ಸೀಮಾ ನಾಯಕ, ಭಾರತಿ ಭಂಡಾರಿ, ಮಂಜುಳಾ ಬಾಗಲೂರು, ನಾಗವೇಣಿ, ಇಂದಿರಾ.ಮುಕಾಂಬಿಕಾ ಭಟ್. ನಾಗರತ್ನ, ಲಕ್ಷ್ಮೀದೇ ವಮ್ಮ, ಎಂ ವಿ,ಕುಸುಮಾ ಎಸ್ ಹೊಳೆಯಣ್ಣ ನವರ,ಬಿ ವಿ ಅಂಗಡಿ ,ಜಗದೀಶ್ ಬೋಳಸೂರ, ಹನಮಂತಪ್ಪ ಬೂದಿಹಾಳ

ಕಿರಣ ರಘುಪತಿ, ಶಶಿಕುಮಾರ್ ಕೆಂಪೇಗೌಡ, ಆರ್ ನಾರಾಯಣಸ್ವಾಮಿ ಚಿಂತಾಮಣಿ ಕೆ ನಾಗರಾಜ ಬಿ ಎಸ್ ಮಂಜುನಾಥ ಸೇರಿದಂತೆ ಹಲವರು ಸಂತಾಪ ವನ್ನು ಸೂಚಿಸಿದ್ದಾರೆ ಅಲ್ಲದೇ ಮೃತರ ಕುಟುಂಬಕ್ಕೆ ಕೂಡಲೇ ರಾಜ್ಯ ಸರ್ಕಾರ ಕರೋನಾ ವಾರಿಯರ್ಸ್ ಅಂತಾ ಸೂಕ್ತ ಪರಿಹಾರ ನೀಡುವಂತೆ ಒತ್ತಾಯವ ನ್ನು ಮಾಡಿದ್ದಾರೆ.

ಇನ್ನೂ ಪ್ರಮುಖವಾಗಿ ರಾಜ್ಯದಲ್ಲಿ‌ನ ಶಿಕ್ಷಕರ ಸರಣಿ ಸಾವಿನಿಂದಾಗಿ ಶಿಕ್ಷಕರಿಗೆ‌ ಕೋವಿಡ್ ಕಾರ್ಯದಿಂದ ಮುಕ್ತಗೊಳಿಸುವಂತೆ ರಾಜ್ಯದ ಶಿಕ್ಷಕರು ಆಗ್ರಹವನ್ನು ಮಾಡಿದ್ದಾರೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....