LIVE TV LocalCrimeNationalInternationalPoliticsEducationTechnologyEntertainmentSportsFeature
Sports News

ಜನವರಿ 24 ರಿಂದ ತರಗತಿ ಗಳು ಆರಂಭ - ಶಾಲಾ ಆರಂಭ ಕುರಿತು ಸುಳಿವು ನೀಡಿದರು ಶಿಕ್ಷಣ ಸಚಿವರು.....

ಬೆಂಗಳೂರು -

ಕೊರೊನಾ ಆತಂಕದ ಹಿನ್ನೆಲೆಯಲ್ಲಿ ವಿವಿಧ ಜಿಲ್ಲೆಗಳಲ್ಲಿ ಬಂದ್ ಮಾಡಿರುವ 1-9ನೇ ತರಗತಿ ಪೈಕಿ 5-9ನೇ ತರಗತಿ ಗಳನ್ನು ಪುನಾರಂಭಿಸುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು.ಬೆಂಗಳೂರಿನಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಶಾಲೆಗಳು ಮುಚ್ಚಲ್ಪಟ್ಟಿದ್ದವು.ಅವುಗಳನ್ನು ಪುನರಾರಂ ಭಿಸುವ ಕುರಿತು ಶುಕ್ರವಾರ ತೀರ್ಮಾನ ಕೈಗೊಳ್ಳಲಾಗು ವುದು ಎಂದರು.

ಸದ್ಯಕ್ಕೆ ಬಂದ್ ಆಗಿರುವ ಜಿಲ್ಲೆಗಳಲ್ಲಿ ಶಾಲೆಗಳ ಪುನಾರಂ ಭಿಸಲು ಚಿಂತನೆ ನಡೆಸಿದ್ದೇವೆ.5ನೇ ತರಗತಿ ಮೇಲ್ಪಟ್ಟು ಶಾಲೆಗಳನ್ನು ತೆರೆಯಲು ಗಂಭೀರ ಚಿಂತನೆ ನಡೆದಿದೆ. ಮಕ್ಕಳ ಹಿತದೃಷ್ಟಿ,ಆರೋಗ್ಯ,ಪೋಷಕರ ಅಭಿಪ್ರಾಯ ಪಡೆದು ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ DDPI ವರ್ಗಾವಣೆ.....ಆಡಳಿತ ಯಂತ್ರಕ್ಕೆ ಭರ್ಜರಿ ಸರ್ಜರಿ.....ಬೆಂಗಳೂರಿನಲ್ಲೂ ಬಿಗ್ ಮಿಶ್ರಾ ಹವಾ..... ಜಯನಗರದಲ್ಲಿ ಗ್ರಾಹಕರ ಅಚ್ಚುಮೆಚ್ಚಿನ ಬಿಗ್ ಮಿಶ್ರಾ.....ಕೇಂದ್ರ ಸರ್ಕಾರಿ ನೌಕರರಿಗೆ ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ......ಅನುಮೋದನೆ ನೀಡಿದ ಸಚಿವ ಸಂಪುಟಶಿಕ್ಷಕ‌ನ ಕಿರುಕುಳ ಪತ್ನಿ ಆತ್ಮಹತ್ಯೆ..... ಕಳೆದ ಮೂರು ವರ್ಷಗಳಿಂದ ಮದುವೆಯಾಗಿದ್ದ ದಂಪತಿಗಳು.....3 ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.....ಅರ್ನಬ್ ಅಬ್ಬರಕ್ಕೆ ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮ.....ಶಿಕ್ಷಕರ ಕ್ಷೇತ್ರದಲ್ಲಿ ರಂಗನಾಥ್‌ ಗೆಲುವು.....ಪುಟ್ಟಣ್ಣ ಗೆ ಸೋಲಿನ‌ ರುಚಿ ತೋರಿಸಿದ ಮತದಾರರು.....ಸಂಕಷ್ಟದಲ್ಲಿ ಸರ್ಕಾರಿ ಅಧಿಕಾರಿ.....ವಿಡಿಯೋ ಹಾಕಿ ಎಡವಟ್ಟು ಮಾಡಿಕೊಂಡ ಅಧಿಕಾರಿ.....ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ವಿಮಾನಯಾನ ಮಾಡಿಸಿದ ಶಿಕ್ಷಕ..... ಸ್ವಂತ ಖರ್ಚಿನಲ್ಲಿ ವಿಮಾನಯಾನ ಮಾಡಿಸಿದ ಶಿಕ್ಷಕ ಮುಹಮ್ಮದ್ ರಫಿ ಕಾರ್ಯಕ್ಕೆ ಮೆಚ್ಚುಗೆ.....ಸರ್ಕಾರಿ ನೌಕರ ಆತ್ಮಹತ್ಯೆ....ಬೆಳ್ಳಂ ಬೆಳಿಗ್ಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ನೌಕರ.....ಮಾಜಿ ಶಿಕ್ಷಣ ಸಚಿವ ಬಂಧನ..... ಶಾಲೆಗಳ ಅನುಮತಿ ನೀಡುವ 100 ಕೋಟಿ ವಂಚನೆ ಕೇಸ್​ನಲ್ಲಿ ಲಾಕ್.....