LIVE TV LocalCrimeNationalInternationalPoliticsEducationTechnologyEntertainmentSportsFeature
Education News

ಶಾಲೆಗಳಲ್ಲಿ ಹೊಸದೊಂದು ಪರಿಚಯಿಸಲು ಮುಂದಾದ ಶಿಕ್ಷಣ ಸಚಿವರು

  • ಬೀದರ್ -                                                   ಮಕ್ಕಳಿಗೆ ನೈತಿಕ ಶಿಕ್ಷಣ ಕೊಡುವ ಅಗತ್ಯವಿದ್ದು, ನೈತಿಕ ಶಿಕ್ಷಣದಲ್ಲಿ ಮಕ್ಕಳಿಗೆ ಬಸವಣ್ಣ ಸೇರಿ ಇತರೆ ಶರಣರ ವಚನಗಳನ್ನು ಬೋಧನೆ ಮಾಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು                                                ಔರಾದ್ ನಗರದ ಅಮರೇಶ್ವರ ಕಾಲೇಜಿನ ಆವರಣದಲ್ಲಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು ಮಕ್ಕಳಿಗೆ ಭಗವದ್ಗೀತೆ ಪಠಣದಂತೆ ಮಹಾತ್ಮ ಬಸವಣ್ಣ ಸೇರಿ ಇತರೆ ಶರಣರ ವಚನಗಳನ್ನು ಆಧರಿಸಿಯೂ ಮಕ್ಕಳಿಗೆ ನೈತಿಕ ಶಿಕ್ಷಣ ನೀಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದರು                                        ಇನ್ನು ರಾಜ್ಯದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಅಂತಿಮ ಪಟ್ಟಿಯನ್ನು ಶೀಘ್ರವೇ ಪ್ರಕಟಿಸಲಾಗುವುದು. ಒಂದೂವರೆ ತಿಂಗಳಲ್ಲಿ ಪರಿಶೀಲನೆ ಪ್ರಕ್ರಿಯೆ ಮುಗಿಸಿ ನೇಮಕಾತಿ ಆದೇಶ ಹೊರಡಿಸಲಾಗುವುದು ಎಂದು ಹೇಳಿದರು

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....