LIVE TV LocalCrimeNationalInternationalPoliticsEducationTechnologyEntertainmentSportsFeature
State News

ಅನುಮಾನ ಹುಟ್ಟು ಹಾಕಿದ ಮಹಿಳೆಯ ಸಾವು ತನಿಖೆ ಕೈಗೊಂಡ ಪೊಲೀಸರು.....

ಮಂಡ್ಯ -

ಅನುಮಾನಸ್ಪದ ಸ್ಥಿತಿಯಲ್ಲಿ ಅಂಗವಿಕಲ ಮಹಿಳೆಯ ಶವ ಪತ್ತೆಯಾದ ಘಟನೆ ಮಂಡ್ಯ ದಲ್ಲಿ ನಡೆದಿದೆ.ನಿಡಘಟ್ಟ ಗೇಟ್ ಬಳಿ ಈ ಒಂದು ಘಟನೆ ನಡೆದಿದೆ.ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಿಡಘಟ್ಟ ಗೇಟ್ ನಲ್ಲಿ ಮಳವಳ್ಳಿ ತಾಲೂಕಿನ ಕ್ಯಾತೇಗೌಡನ ದೊಡ್ಡಿ ನಿವಾಸಿ ಪೂಜಾಬಾಯಿ(27) ಮೃತ ಮಹಿಳೆಯಾಗಿದ್ದಾಳೆ

ನಿನ್ನೆ ಗಂಡನ ಮನೆಗೆ ಹೋಗಿ ಬರುವುದಾಗಿ ಮನೆಯಿಂದ ಹೋಗಿದ್ದ ಮಹಿಳೆ.ಇಂದು ಕಾಂತರಾಜು ಎಂಬುವರ ಜಮೀನಿನಲ್ಲಿ ಅಂಗ ವಿಕಲ ಮಹಿಳೆ ಶವವಾಗಿ ಪತ್ತೆಯಾಗಿದ್ದಾಳೆ. ಹಲವು ಅನುಮಾನಗಳಿಗೆ ಕಾರಣವಾದ ಮಹಿಳೆಯ ನಿಗೂಢ ಸಾವು ಸ್ಥಳಕ್ಕೆ ಮಳವಳ್ಳಿ ಗ್ರಾಮಾಂತರ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿರುವ ಮಳವಳ್ಳಿ ಗ್ರಾಮಾಂತರ ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಮಂಡ್ಯ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....