LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಕ್ತಿಮೀರಿ ರಾಜ್ಯ ಸರ್ಕಾರಿ ನೌಕರರ ಬೇಡಿಕೆ ಸಮಸ್ಯೆಗಳನ್ನು ಈಡೇರಿಸಲಾಗುತ್ತಿದೆ ನೌಕರರ ಸಂಘಟನೆ - ಸಂಘವು ಶಕ್ತಿಮೀರಿ ಕೆಲಸ ಮಾಡುತ್ತಿದೆ ಎಂದ ರಾಜ್ಯಾಧ್ಯಕ್ಷರು.....

ಶಿವಮೊಗ್ಗ -

ಶಕ್ತಿಮೀರಿ ರಾಜ್ಯ ಸರ್ಕಾರಿ ನೌಕರರ ಬೇಡಿಕೆ ಸಮಸ್ಯೆಗಳನ್ನು ಈಡೇರಿಸಲಾಗುತ್ತಿದೆ ನೌಕರರ ಸಂಘಟನೆ - ಸಂಘವು ಶಕ್ತಿಮೀರಿ ಕೆಲಸ ಮಾಡುತ್ತಿದೆ ಎಂದ ರಾಜ್ಯಾಧ್ಯಕ್ಷರು ಹೌದು

ಹೌದು ರಾಜ್ಯದ ಸರ್ಕಾರಿ ನೌಕರರ ಸಮಸ್ಯೆ ಮತ್ತು ಬೇಡಿಕೆಗಳನ್ನು ನೌಕರರ ಸಂಘಟನೆ ಶಕ್ತಿ ಮೀರಿ ಈಡೇರಿಸುವ ಕೆಲಸ ಮಾಡುತ್ತಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘಟನೆಯ ರಾಜ್ಯಾಧ್ಯಕ್ಷ ಷಡಾಕ್ಷರಿ ಯವರು ಹೇಳಿದ್ದಾರೆ

ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ತಾಲ್ಲೂಕು ಮಟ್ಟದ ಸರ್ಕಾರಿ ನೌಕರರ ಸಮ್ಮೇಳನದಲ್ಲಿ ಪಾಲ್ಗೊಂಡ ರಾಜ್ಯಾಧ್ಯಕ್ಷರು ರಾಜ್ಯದ ಸರ್ಕಾರಿ ನೌಕರರಿಗೆ ಆತ್ಮಸ್ಥೈರ್ಯ್ಯವನ್ನು ತುಂಬಿದರು.ಅಲ್ಲದೇ ನೌಕರರ ಸಮಸ್ಯೆಗಳನ್ನು ಸರ್ಕಾರದ ಮಟ್ಟದಲ್ಲಿ ಬಗೆಹರಿಸಲು ಸಂಘ ಶಕ್ತಿಮೀರಿ ಕೆಲಸ ಮಾಡು ತ್ತಿದೆ.

ನೌಕರರ ವಿವಿಧ ಬೇಡಿಕೆಗಳು ಈಡೇರುವ ಎಲ್ಲಾ ನಿರೀಕ್ಷೆಗಳು ಇದೆ ಎಂದರು.ಇನ್ನೂ ಪ್ರಜಾಸ್ನೇಹಿ ಆಡಳಿತ ಕಾರ್ಯಗಾರ, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ, ವಿಜೇತ ನೌಕರರಿಗೆ ಬಹು ಮಾನ ವಿತರಣೆ ನಡೆಯಿತು. ನಂತರ ಸರ್ವ ಸದಸ್ಯರ ಮಹಾಸಭೆಯು ನಡೆಯಿತು.

ಸುದ್ದಿ ಸಂತೆ ನ್ಯೂಸ್ ಶಿವಮೊಗ್ಗ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....