LIVE TV LocalCrimeNationalInternationalPoliticsEducationTechnologyEntertainmentSportsFeature
State News

ರಾಜ್ಯದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ - ನೌಕರರ ಬಹುದಿನಗಳ ಬೇಡಿಕೆ ಈಡೇರಿಸಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ.....

ಬೆಂಗಳೂರು -

ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಮತ್ತೊಂದು ಸಿಹಿ ಸುದ್ದಿ ಯನ್ನು ನೀಡಿದೆ ಹೌದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಒದಗಿಸುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೆ ನಿರ್ಧರಿಸಿದೆ.

ರಾಜ್ಯದ ಎಲ್ಲಾ ಸರ್ಕಾರಿ ನೌಕರರಿಗೆ ಇತ್ತೀಚೆಗೆ 7ನೇ ವೇತನ ಆಯೋಗ ಶಿಫಾರಸ್ಸುಗಳನ್ನು ಜಾರಿ ಘೋಷಿಸಿದ್ದ ರಾಜ್ಯ ಸರ್ಕಾರ ಇದೀಗ ಆರೋಗ್ಯ ಸಂಜೀವಿನಿ ಯೋಜನೆ ಜಾರಿ ಮಾಡಿ ಆದೇಶ ಹೊರಡಿಸಿದೆ.

ಏಪ್ರಿಲ್ 1, 2023ರಿಂದ ಜಾರಿಗೆ ಬರುವಂತೆ ಮೂಲ ವೇತನದ ಶೇ. 17ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲಾಗಿತ್ತು, ಇದಿಗ ಕ್ಯಾಶ್ ಲೆಸ್ ಆರೋಗ್ಯ ಸೇವೆ ಒದಗಿಸಿದ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೆ ನಿರ್ಧರಿಸಲಾಗಿದೆ.

ಈ ಯೋಜನೆಗೆ ಸರ್ಕಾರ 1250 ಕೋಟಿ ವೆಚ್ಚ ಪಡಿಸಿದೆ.ಯೋಜನೆ ಜಾರಿಯಾದ್ರೆ ನೌಕರರು ಹಾಗೂ ಕುಟುಂಬದವರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಲಾಗಿದೆ ಚಿಕಿತ್ಸೆ ಪಡೆಯುವ ಆಸ್ಪತ್ರೆಯವರಿಗೆ ನೀಡಿ ಚಿಕಿತ್ಸೆ ಪಡೆಯಬಹುದು, ಈ ಯೋಜನೆ ಅಡಿಯಲ್ಲಿ ಎಲ್ಲಾ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತರನ್ನ ಒಳಗೊಳ್ಳುತ್ತದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....