LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಶಿಕ್ಷಕ ನಿಗೆ ಹಿಗ್ಗಾ ಮುಗ್ಗಾ ಥಳಿತ ಸಾರ್ವಜನಿಕ ರಿಂದ ಥಳಿತ.....

ಚಿಕ್ಕೋಡಿ -

ಶಿಕ್ಷಕನ ಬಳಿ ಭಿಕ್ಷೆ ಬೇಡಲು ಬಂದ ಮಹಿಳೆಗೆ 20 ರೂಪಾಯಿ ನೀಡುತ್ತೇನೆ ಎಂದು ಹೇಳಿ ಅಸಭ್ಯವಾಗಿ ವರ್ತಿಸಿದ ಶಿಕ್ಷಕನಿಗೆ ಸಾರ್ವಜನಿಕರು ಥಳಿಸಿರುವ ಘಟನೆ ಚಿಕ್ಕೋಡಿಯ ಕುಡಚಿ ಪಟ್ಟಣದಲ್ಲಿ ನಡೆದಿದೆ. ಭಿಕ್ಷುಕಿಯೊಂ ದಿಗೆ ಅಸಭ್ಯವಾಗಿ ವರ್ತಿಸಿದ ಶಿಕ್ಷಕರೊಬ್ಬರಿಗೆ ಸಾರ್ವಜನಿ ಕರು ಹಿಡಿದು ಥಳಿಸಿದ್ದಾರೆ‌.ಕುಡಚಿ ಪಟ್ಟಣದ ಬಸ್ ನಿಲ್ದಾಣ ದಲ್ಲಿ ನಡೆದಿದೆ.ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ಶಿಕ್ಷಕ ಆರಗೆ‌ ಎಂಬುವವರ ವಿರುದ್ದ ಭಿಕ್ಷುಕಿಯೊಂದಿಗೆ ಅಸಭ್ಯ ವರ್ತನೆ ತೋರಿದ ಆರೋಪ ಕೇಳಿ ಬಂದಿದೆ.

ಭಿಕ್ಷುಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಶಿಕ್ಷಕನಿಗೆ ಧರ್ಮದೇಟು ನೀಡಿದ್ದು ಕುಡಿದ ಅಮಲಿನಲ್ಲಿದ್ದ ಶಿಕ್ಷಕನ ಬಳಿ ಭಿಕ್ಷೆ ಬೇಡಲು ಬಂದ ಮಹಿಳೆಗೆ 20 ರೂಪಾಯಿ ನೀಡುತ್ತೇನೆ ಎಂದು ಹೇಳಿ ಅಸಭ್ಯವಾಗಿ ಮಾತನಾಡಿದ್ದಾನೆ. ಇದರಿಂದ ರೊಚ್ಚಿಗೆದ್ದ ಭಿಕ್ಷುಕಿ ಮಹಿಳೆ ಸಾರ್ವಜನಿಕರಿಗೆ ತಿಳಿಸಿದ್ದಾರೆ.ಶಿಕ್ಷಕನ ಅಸಭ್ಯ ವರ್ತನೆ ಕಂಡು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಲ್ಲದೇ ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ‌.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....