LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಕುಡುಕರಿಗೆ ಶಾಕ್ ನೀಡಿದ ಹುಬ್ಬಳ್ಳಿ ಯ ಸಂಚಾರಿ ಪೊಲೀಸರು ಹತ್ತ ಕ್ಕೂ ಹೆಚ್ಚು ವಾಹನಗಳು ವಶ.....

ಹುಬ್ಬಳ್ಳಿ

ಹುಬ್ಬಳ್ಳಿಯ ಪೂರ್ವ ಸಂಚಾರಿ ಪೊಲೀಸರು ಕುಡುಕರಿಗೆ ಶಾಕ್ ನೀಡಿದ್ದಾರೆ.ಹೌದು  ಸರಾಯಿ ಕುಡಿದು ತಿರುಗಾಡುತ್ತಿದ್ದವರಿಗೆ ನಶೆ ಇಳಿಸಿದ್ದಾರೆ ಸಂಚಾರಿ ಪೊಲೀಸರು.

ಹುಬ್ಬಳ್ಳಿಯಲ್ಲಿ ಪೂರ್ವ ಸಂಚಾರಿ ಪೊಲೀಸ್ ಇನ್ಸ್ಪೆಕ್ಟರ್ ಎಮ್ ಸಿ ಕಾಡದೇವರ ಮಠ ನೇತೃತ್ವ ದಲ್ಲಿ ರಾತ್ರಿ ಕಾರ್ಯಾಚರಣೆ ಮಾಡಿ ಇಪ್ಪತ್ತಕ್ಕೂ ಹೆಚ್ಚು ಬೈಕ್ ಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ

ಹೌದು ತಡರಾತ್ರಿ ವರೆಗೂ ನಗರದಲ್ಲಿ ಕಂಠಪೂರ್ತಿ ಕುಡಿದು ವಾಹನದಲ್ಲಿ ಪ್ರಯಾಣಿಸುತ್ತಿದ್ದವರಿಗೆ ಶಾಕ್ ನೀಡಿದ್ದಾರೆ ಸಂಚಾರಿ ಪೊಲೀಸರು

ನಗರದ ಚನ್ನಮ್ಮ ವೃತ್ತ ಸೇರಿದಂತೆ ಹಲವು ಕಡೆಗಳ ಲ್ಲಿ ಕಾರ್ಯಾಚರಣೆ ನಡೆಸಿದ ಪೂರ್ವ ಸಂಚಾರಿ ಪೊಲೀಸರು ಕುಡುಕರಿಗೆ ಶಾಕ್ ನೀಡಿ ನಶೆ ಇಳಿಸಿ ದರು

ಇಪ್ಪತ್ತಕ್ಕೂ ಹೆಚ್ಚು ಡಿಡಿ ಕೇಸ್ ಪತ್ತೆಯಾಗಿದ್ದು ರಾತ್ರಿ ಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ಈ ಒಂದು ಕೇಸ್ ಗಳನ್ನು ಪತ್ತೆ ಮಾಡಿದ್ದಾರೆ

ಸಧ್ಯ ವಾಹನಗಳನ್ನು ವಶಕ್ಕೆ ತೆಗೆದುಕೊಂಡಿರುವ ಪೂರ್ವ ಸಂಚಾರಿ ಪೊಲೀಸರು ಮುಂದಿ‌ನ ಕ್ರಮವ ನ್ನು ಕೈಗೊಂಡಿದ್ದಾರೆ ಸಂಚಾರಿ ಪೊಲೀಸರು

ಇನ್ಸ್ಪೆಕ್ಟರ್ ಗೆ ಸಂಚಾರಿ ಪೊಲೀಸ್ ಠಾಣೆಯ ASI ಚನ್ನಪ್ಪಗೌಡರ, ಮತ್ತು ಸಿಬ್ಬಂದಿ ಗಳಾದ ಪ್ರಶಾಂತ್ ಕುದುರಿ, ಜಗದೀಶ್ ಮ್ಯಾಗಿನಮನಿ, ಶಿರಿಯಮ್ಮ ನವರ,ಬಿರಾದಾರ,ವಿ ಟಿ ಗಾಣಿಗೇರ,ಗುರು ಸ್ವಾದಿ, ಹೆಚ್ ಸಿ ಸವದಿ ಸೇರಿದಂತೆ ಹಲವು ಸಿಬ್ಬಂದಿ ಗಳು ಪಾಲ್ಗೊಂಡಿದ್ದರು

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....