LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಕಡ್ಡಾಯ ವರ್ಗಾವಣೆ ಗೆ ಮಾತ್ರ ತಡೆಯಾಜ್ಞೆ - ಶಿಕ್ಷಕರ ವರ್ಗಾವಣೆ ನಡೆದೆ ನಡೆಯುತ್ತದೆ.....

ಬೆಂಗಳೂರು -

ಶಿಕ್ಷಕರ ವರ್ಗಾವಣೆ ವಿಚಾರ ಕುರಿತು ಎರಡು ದಿನಗಳ ಹಿಂದೆಯಷ್ಟೇ KAT ತಡೆಯಾಜ್ಞೆ ನೀಡಿದ ಕುರಿತು ಈಗ ಮತ್ತೊಂದು ವಿಚಾರ ಬೆಳಕಿಗೆ ಬಂದಿದೆ ಹೌದುಬೀ ಒಂದು ತಡೆಯಾಜ್ಞೆ ಕೇವಲ ಹೆಚ್ಚುವರಿ ಮತ್ತು ಕಡ್ಡಾಯ ವರ್ಗಕ್ಕೆ ಮಾತ್ರವಾಗಿದೆ‌.ಇನ್ನೂಳಿದ ವರ್ಗಾವಣೆ ಪ್ರಕ್ರಿಯೆ ನಡೆಯುತ್ತದೆ ಎಂಬ ವಿಚಾರ ಬೆಳಕಿಗೆ ಬಂದಿದೆ‌.2016 ರಲ್ಲಿ ನೇಮಕಗೊಂಡಿದ್ದ ಕಡ್ಡಾಯ ಮತ್ತು ಹೆಚ್ಚುವರಿ ಶಿಕ್ಷಕರು ನ್ಯಾಯಾಲಯ ಮೊರೆ ಹೋಗಿದ್ದರು. ಹೀಗಾಗಿ ಇವರಿಗೆ ಅಷ್ಟೇ ವರ್ಗಾವಣೆಗೆ ತಡೆಯಾಜ್ಞೆಯನ್ನು ನ್ಯಾಯಾಲಯ ನೀಡಿದೆ ಎಂಬ ವಿಚಾರ ಬೆಳಕಿಗೆ ಬಂದಿದೆ

ಈ ಒಂದು ನ್ಯಾಯಾಲಯದ ತಡೆಯಾಜ್ಞೆ ಕೇವಲ ಕಡ್ಡಾಯ ಮತ್ತು ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಮಾತ್ರ.ಹೀಗಾಗಿ ಈ ಒಂದು ತಡೆಯಾಜ್ಞೆ ಯಿಂದ ಆತಂಕಗೊಂಡಿದ್ದ ನಾಡಿನ ವರ್ಗಾವಣೆ ನಿರೀಕ್ಷೆಯಲ್ಲಿದ್ದ ಇತರೆ ಶಿಕ್ಷಕರು ಆತಂಕವನ್ನು ಪಡುವ ಅವಶ್ಯಕತೆ ಇಲ್ಲ. ಇದನ್ನು ಬಿಟ್ಟು ಬೇರೇ ವರ್ಗಾವಣೆ ನಡೆಯುತ್ತದೆ ಎಂಬ ಮಾಹಿತಿ ಇಲಾಖೆಯಿಂದ ಕೇಳಿ ಬಂದಿದ್ದು ಇದರಿಂದಾಗಿ ಶಿಕ್ಷಕರು ನೆಮ್ಮದಿಯಾಗಿದ್ದು ಸಂತೋಷ ಗೊಂಡಿ ದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....