LIVE TV LocalCrimeNationalInternationalPoliticsEducationTechnologyEntertainmentSportsFeature
Local News

ರಸ್ತೆ ದಾಟುತ್ತಿದ್ದ ಕುರಿಗಳ ಮೇಲೆ ಹಾಯ್ದ ವಾಹನ ಹತ್ತಕ್ಕೂ ಹೆಚ್ಚು ಕುರಿಗಳ ಸಾವು - ಕಣ್ಣಿರಿಟ್ಟ ಕುರಿಗಾಯಿ

ಹುಬ್ಬಳ್ಳಿ -

ರಸ್ತೆ ದಾಟುತ್ತಿದ್ದ ಕುರಿಗಳ ಮೇಲೆ ವಾಹನವೊಂದು ಹಾಯ್ದ ಘಟನೆ ಹುಬ್ಬಳ್ಳಿಯ ಹೊರವಲಯದ ವರೂರ ಬಳಿ ನಡೆದಿದೆ‌‌. ವರೂರಿನ ಪೂನಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಒಂದು ಘಟನೆ ನಡೆದಿದೆ.

ಒಂದು ಬದಿಯಿಂದ ನೂರಾರು ಕುರಿಗಳೊಂದಿಗೆ ಕುರಿಗಾಯಿ ತಮ್ಮ ಕುರಿಗಳನ್ನು ದಾಟಿಸುತ್ತಿದ್ದರು. ಕೆಲವೊಂದಷ್ಟು ಕುರಿಗಳು ರಸ್ತೆಯ ಕೆಳಗಡೆಯ ಸೇತುವೆಯಲ್ಲಿ ಹೋದರೆ ಇನ್ನಷ್ಟು ಕುರಿಗಳು ಸೇತುವೆಯ ಮೇಲೆ ಹೆದ್ದಾರಿಯ ರಸ್ತೆಯಲ್ಲಿ ಹೊದವು.‌ರಸ್ತೆಯಲ್ಲಿ ದಾಟುತ್ತಿದ್ದ ಕುರಿಗಳನ್ನು ನೋಡದೆ ವಾಹನವೊಂದು ಏಕಾಏಕಿಯಾಗಿ ಜೋರಾಗಿ ಹೋಗಿದೆ.

ರಸ್ತೆ ದಾಟುತ್ತಿದ್ದ ಕುರಿಗಳಿಗೆ ವಾಹನವೊಂದು ಡಿಕ್ಕಿಯಾಗಿದೆ ಪರಿಣಾಮವಾಗಿ ಹತ್ತಕ್ಕೂ ಹೆಚ್ಚು ಕುರಿಗಳು ಸಾವಿಗೀಡಾಗಿವೆ.ವರೂರಿನ ದೇವಪ್ಪ ಕೇಳಗಿನಮನಿ ಎಂಬುವರಿಗೆ ಸೇರಿದ ಕುರಿಗಳಾಗಿವೆ

ರಸ್ತೆಯಲ್ಲಿ ದಾಟುತ್ತಿದ್ದ ಕುರಿಗಳ ಮೇಲೆ ವಾಹನ ಹಾಯ್ದಿದ್ದು ಎಲ್ಲೆಂದರಲ್ಲಿ ಹೆದ್ದಾರಿ ತುಂಬಾ ಕುರಿಗಳು ಸತ್ತು ಬಿದ್ದದ್ದು ಈ ಕುರಿತು ಕುರಿಗಾಯಿ ದೂರು ನೀಡದ್ದು ಹುಬ್ಬಳ್ಳಿಯ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....