LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಮೂವರು ಮೊಬೈಲ್ ಕಳ್ಳರು ಅಂದರ್ ಹುಬ್ಬಳ್ಳಿಯ ಗೋಕುಲ ರೋಡ್ ಪೊಲೀಸ್ ಕಾರ್ಯಾಚರಣೆ.....

ಹುಬ್ಬಳ್ಳಿ -

ಸಂತೆ ಹಾಗೂ ಜನನಿಬಿಡ ಪ್ರದೇಶಗಳಲ್ಲಿ ಮೊಬೈಲ್ ಫೋನ್‌ಗಳನ್ನು ಕದಿಯುತ್ತಿದ್ದ ಮೂವರು ಕಳ್ಳರನ್ನು ಹುಬ್ಬಳ್ಳಿಯ ಗೋಕುಲ ರೋಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಆರೋಪಿತರಿಂದ 6 ಲಕ್ಷ ರೂ. ಮೌಲ್ಯದ 25 ಮೊಬೈಲ್ ಫೋನ್‌ಗಳು ಹಾಗೂ ಅಟೋ ರಿಕ್ಷಾ ವಶಕ್ಕೆ ಪಡೆದುಕೊಂ ಡಿದ್ದಾರೆ.ಹಾವೇರಿ ಜಿಲ್ಲೆ ಹಾನಗಲ್ ತಾಲೂಕು ಹುಲಗಿನ ಕೊಪ್ಪದ ಹನುಮಂತಪ್ಪ ಬಂಡಿವಡ್ಡರ, ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಕುಮಾರ ಕುಳ್ಳ ಹಾಗೂ ಹುಬ್ಬಳ್ಳಿ ಜಗದೀಶ ನಗರದ ಸೋಮಶೇಖರ ಕುಂದಗೋಳ ಬಂಧಿತ ಆರೋಪಿ ಗಳಾಗಿದ್ದಾರೆ

ನಗರದ ವಿವಿಧ ಮಾರುಕಟ್ಟೆ, ಅಳ್ಳಾವರ, ಎಂ.ಕೆ. ಹುಬ್ಬಳ್ಳಿ, ಬೆಳಗಾವಿ, ಗೋಕಾಕ, ಯರಗಟ್ಟಿ, ಕಲಬುರಗಿ, ಮೈಸೂರು, ಬಳ್ಳಾರಿ, ಸೇರಿದಂತೆ ರಾಜ್ಯದ ವಿವಿಧೆಡೆ ಸಂತೆಗಳಲ್ಲಿ ಮೊಬೈಲ್ ಕದಿಯುತ್ತಿದ್ದರು. ಬಸ್ ನಿಲ್ದಾಣಗಳಲ್ಲಿ ಪ್ರಯಾ ಣಿಕರ ಸೋಗಿನಲ್ಲಿ ಪರ್ಸ್,ಮೊಬೈಲ್ ಕದಿಯುತ್ತಿದ್ದರು. ಖಚಿತ ಮಾಹಿತಿ ಕಲೆಹಾಕಿದ ಗೋಕುಲ ರೋಡ್ ಪೊಲೀ ಸರು ಮೂವರನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿ ದ್ದಾರೆ.

ಪಿಎಸ್‌ಐಗಳಾದ ಎಂ.ಕೆ.ಕಾಳೆ,ವಿಶ್ವನಾಥ ಇನ್ಸ್ಪೆಕ್ಟರ್ ಜೆ.ಎಂ.ಎಂ.ಎ.ಸಿಬ್ಬಂದಿ ಆರ್.ಆರ್. ಹೊಂಕಣದವರ, ಎನ್.ಐ. ಕಾಲಿಮಿರ್ಚಿ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಇನ್ನೂ ನೀಲಗಾರ ಬಿ.ಎಫ್. ಬೆಳಗಾವಿ ಇತರರು ತಂಡದಲ್ಲಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....