LIVE TV LocalCrimeNationalInternationalPoliticsEducationTechnologyEntertainmentSportsFeature
State News

DDPI ಸೇರಿ ಮೂವರು ಅಮಾನತು - NH ನಾಗೂರ,ಮುಜಾವರ,ಹತ್ತಳ್ಳಿ ಅಮಾನತುಗೊಳಿಸಿದ ಆಯುಕ್ತರು.....

ಬೆಂಗಳೂರು -

ಡಿಡಿಪಿಐ ಸೇರಿದಂತೆ ಮೂವರು ಶಿಕ್ಷಣ ಇಲಾಖೆಯ ಅಧಿಕಾರಿ ಗಳನ್ನು ಅಮಾನತು ಮಾಡಿರುವ ಘಟನೆ ವಿಜಯಪುರ ದಲ್ಲಿ ನಡೆದಿದೆ ಹೌದು EDSS ಯೋಜನೆ ಅನುಷ್ಠಾನದ ವೇಳೆ ಕರ್ತವ್ಯ ನಿರ್ಲಕ್ಷ್ಯ ಆರೋಪ ಹಿನ್ನೆಲೆಯಲ್ಲಿ ಡಿಡಿಪಿಐ ಹಾಗೂ ಇಬ್ಬರು ಹಿರಿಯ ಉಪನ್ಯಾಸಕ ರನ್ನು ಅಮಾನತು ಮಾಡಲಾಗಿದೆ.

ಡಿಡಿಪಿಐ ಎನ್.ಹೆಚ್​.ನಾಗೂರ ಹಾಗೂ ಡಯಟ್​ನ ಹಿರಿಯ ಉಪನ್ಯಾಸಕರಾದ ಎಸ್.ಎ. ಮುಜಾವರ ಮತ್ತು ಎ.ಎಸ್.ಹತ್ತಳ್ಳಿ ಅವರನ್ನು ವಿಚಾರಣೆ ಕಾಯ್ದಿರಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.IEDSS ಯೋಜನೆ ಅನುಷ್ಠಾನದ ವೇಳೆ ಕರ್ತವ್ಯ ನಿರ್ಲಕ್ಷ್ಯ ಆರೋಪ ಹಿನ್ನೆಲೆ ಡಿಡಿಪಿಐ ಹಾಗೂ ಇಬ್ಬರು ಹಿರಿಯ ಉಪನ್ಯಾಸಕರನ್ನು ಅಮಾನತು ಮಾಡ ಲಾಗಿದೆ.

ಡಿಡಿಪಿಐ ಎನ್.ಹೆಚ್​.ನಾಗೂರ ಹಾಗೂ ಡಯಟ್​ನ ಹಿರಿಯ ಉಪನ್ಯಾಸಕರಾದ ಎಸ್.ಎ.ಮುಜಾ ವರ ಮತ್ತು ಎ.ಎಸ್.ಹತ್ತಳ್ಳಿ ಅವರನ್ನು ವಿಚಾರಣೆ ಕಾಯ್ದಿರಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. 2009-10 ಹಾಗೂ 2011-12ರಲ್ಲಿ ಅನುದಾನ ದುರುಪಯೋಗ ಆರೋಪ ಮಾಡ ಲಾಗಿದೆ

ಸ್ವಯಂ ಸೇವಾ ಸಂಸ್ಥೆಗಳಿಗೆ ಅನುದಾನ ಬಿಡುಗಡೆಗೆ ಅಧಿಕಾರಿಗಳಿಂದ ಶಿಫಾರಸು ಮಾಡಿದ್ದಾರೆ. ನಿಯಮಬಾಹಿರವಾಗಿ ಅಸ್ತಿತ್ವ ದಲ್ಲಿರದ ಎನ್​ಜಿಒಗಳಿಗೆ ಹಣ ಬಿಡುಗಡೆ ಆರೋಪ ಮಾಡಲಾಗಿದ್ದು, ಸರ್ಕಾರದ ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನರಿಂದ ಅಮಾನತು ಮಾಡಲಾಗಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....