LIVE TV LocalCrimeNationalInternationalPoliticsEducationTechnologyEntertainmentSportsFeature
State News

ಸಾರಿಗೆ ಬಸ್ ಮೇಲೆ ಕಲ್ಲು ತೂರಾಟ ಮೂವರು ಸಾರಿಗೆ ಸಿಬ್ಬಂದಿ ಬಂಧನ.....

ಕಲಬುರಗಿ -

ಸಾರಿಗೆ ಬಸ್ ಮೇಲೆ ಮುಷ್ಕರ ನಿರತ ಸಾರಿಗೆ ಸಿಬ್ಬಂದಿಗಳಿಂದ ಕಲ್ಲು ತುರಾಟ ನಡೆಸಿದ ಘಟನೆ ಕಲಬುರಗಿ ಯಲ್ಲಿ ನಡೆದಿದೆ.ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಹಲಕರ್ಟಿ ದರ್ಗಾ ಬಳಿ ಘಟನೆ ನಡೆದಿದ್ದು ಮುಷ್ಕರದ ಮಧ್ಯೆ ಕರ್ತವ್ಯಕ್ಕೆ ಹಾಜರಾಗಿ ಬಸ್ ಓಡಿಸುತ್ತಿದ್ದ ಚಾಲಕ ರವಿಯಿಂದ ರೊಚ್ಚಿಗೆದ್ದ ನೌಕರರು ಹೀಗೆ ಮಾಡಿದ್ದಾರೆ

ಕಲಬುರಗಿಯಿಂದ ಯಾದಗಿರಿಗೆ ಹೊರಟಿದ್ದ ಸಾರಿಗೆ ಸಂಸ್ಥೆ ಬಸ್ ಈ ವೇಳೆ ಉದ್ರಿಕ್ತ ಮೂವರು ಸಾರಿಗೆ ಚಾಲಕರಿಂದ ಬಸ್ ಮೇಲೆ ಕಲ್ಲು ತೂರಾಟ ಮಾಡಿದ್ದಾರಂತೆ.

ಕಲ್ಲು ತೂರಾಟ ಮತ್ತು ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನಲೆಯಲ್ಲಿ ಮೂವರು ಚಾಲಕರನ್ನು ಕೂಡಲೇ ಪೊಲೀಸರು ಬಂಧನ ಮಾಡಿದ್ದಾರೆ.

ಸೇಡಂ ಡಿಪೋದ ವಿಶ್ವನಾಥ್ ಚೌವ್ಹಾಣ್ ಚಿತ್ತಾಪುರ ಡಿಪೋದ ಬಸವರಾಜ್ ಜಾಧವ್ ಮತ್ತು ಅಶೋಕ್ ಮೇಲಕೇರಿ ಬಂಧನವಾದರಾಗಿದ್ದಾರೆ‌. ಚಾಲಕ ರವಿ ಬೆರಳಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ದಾಖ ಲುಮಾಡಿದ್ದು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....