LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಧಾರವಾಡ ಪೊಲೀಸ್ ತರಭೇತಿ ಕೇಂದ್ರದಲ್ಲಿ ತಪ್ಪಿತು ದುರಂತ.....

ಧಾರವಾಡ -

ಧಾರವಾಡದ ಪೊಲೀಸ್ ತರಭೇತಿ ಕೇಂದ್ರದಲ್ಲಿ ದೊಡ್ಡ ಪ್ರಮಾಣದ ದುರಂತವೊಂದು ತಪ್ಪಿದೆ. ಒಂಬತ್ತು ತಿಂಗಳ ಪೊಲೀಸ್ ತರಭೇತಿ ಪೊರೈಸಿದ ಅಭ್ಯರ್ಥಿಗಳಿಗೆ ಇಂದು ಪೈರಿಂಗ್ ಏರ್ಪಡಿಸಲಾಗಿತ್ತು

ಧಾರವಾಡ ಪೊಲೀಸ್ ತರಬೇತಿ ಶಾಲೆಯಲ್ಲಿ ಈ ಒಂದು ಘಟನೆ ನಡೆದಿದೆ‌.ಪರೇಡ್ ವೇಳೆ ಕುಸಿದು ಬಿದ್ದಿದ್ದಾನೆ ಟ್ರೇನಿ ಯುವಕ.ಮುಖಕ್ಕೆ ಗಂಭೀರ ಗಾಯಗಳಾಗಿವೆ ಕೂಡಲೇ ಆಸ್ಪತ್ರೆಗೆ ದಸಖಲು ಮಾಡಲಾಗಿದೆ.

ಮನುಕುಮಾರ (24) ಗಾಯಗೊಂಡ ಟ್ರೇನಿಯಾಗಿದ್ದಾನೆ.ಮೈದಾನದಲ್ಲಿ ನಡೆಯುತ್ತಿದ್ದ ಪೈರಿಂಗ್ ಪರೇಡ್ ಬಳಿಕ ಸರದಿ ಸಾಲಿನಲ್ಲಿ ನಿಂತಾಗ ಘಟನೆ ನಡೆದಿದೆ.

https://youtu.be/zRvidrQwsII

ಚಿಕ್ಕಬಳ್ಳಾಪುರ ಮೂಲದ ಮನುಕುಮಾರ
ಕಳೆದ 8 ತಿಂಗಳಿಂದ ಪೊಲೀಸ್ ಇಲಾಖೆಯ ತರಬೇತಿಯಲ್ಲಿದ್ದರು ಮನುಕುಮಾರ್
ಹುಬ್ಬಳ್ಳಿಯ ಕಿಮ್ಸ್ ಗೆ ಮನುಕುಮಾರ ದಾಖಲು ಮಾಡಲಾಗಿದೆ. ದೊಡ್ಡ ಅವಘಡವೊಂದು ತಪ್ಪಿದಂತಾಗಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ DDPI ವರ್ಗಾವಣೆ.....ಆಡಳಿತ ಯಂತ್ರಕ್ಕೆ ಭರ್ಜರಿ ಸರ್ಜರಿ.....ಬೆಂಗಳೂರಿನಲ್ಲೂ ಬಿಗ್ ಮಿಶ್ರಾ ಹವಾ..... ಜಯನಗರದಲ್ಲಿ ಗ್ರಾಹಕರ ಅಚ್ಚುಮೆಚ್ಚಿನ ಬಿಗ್ ಮಿಶ್ರಾ.....ಕೇಂದ್ರ ಸರ್ಕಾರಿ ನೌಕರರಿಗೆ ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ......ಅನುಮೋದನೆ ನೀಡಿದ ಸಚಿವ ಸಂಪುಟಶಿಕ್ಷಕ‌ನ ಕಿರುಕುಳ ಪತ್ನಿ ಆತ್ಮಹತ್ಯೆ..... ಕಳೆದ ಮೂರು ವರ್ಷಗಳಿಂದ ಮದುವೆಯಾಗಿದ್ದ ದಂಪತಿಗಳು.....3 ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.....ಅರ್ನಬ್ ಅಬ್ಬರಕ್ಕೆ ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮ.....ಶಿಕ್ಷಕರ ಕ್ಷೇತ್ರದಲ್ಲಿ ರಂಗನಾಥ್‌ ಗೆಲುವು.....ಪುಟ್ಟಣ್ಣ ಗೆ ಸೋಲಿನ‌ ರುಚಿ ತೋರಿಸಿದ ಮತದಾರರು.....ಸಂಕಷ್ಟದಲ್ಲಿ ಸರ್ಕಾರಿ ಅಧಿಕಾರಿ.....ವಿಡಿಯೋ ಹಾಕಿ ಎಡವಟ್ಟು ಮಾಡಿಕೊಂಡ ಅಧಿಕಾರಿ.....ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ವಿಮಾನಯಾನ ಮಾಡಿಸಿದ ಶಿಕ್ಷಕ..... ಸ್ವಂತ ಖರ್ಚಿನಲ್ಲಿ ವಿಮಾನಯಾನ ಮಾಡಿಸಿದ ಶಿಕ್ಷಕ ಮುಹಮ್ಮದ್ ರಫಿ ಕಾರ್ಯಕ್ಕೆ ಮೆಚ್ಚುಗೆ.....ಸರ್ಕಾರಿ ನೌಕರ ಆತ್ಮಹತ್ಯೆ....ಬೆಳ್ಳಂ ಬೆಳಿಗ್ಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ನೌಕರ.....ಮಾಜಿ ಶಿಕ್ಷಣ ಸಚಿವ ಬಂಧನ..... ಶಾಲೆಗಳ ಅನುಮತಿ ನೀಡುವ 100 ಕೋಟಿ ವಂಚನೆ ಕೇಸ್​ನಲ್ಲಿ ಲಾಕ್.....