ಬೆಂಗಳೂರು -
ಪೊಲೀಸ್ ಇಲಾಖೆ ಆಡಳಿತ ಯಂತ್ರಕ್ಕೆ ಮತ್ತೊಂದು ಸರ್ಜರಿ ಮಾಡಿದೆ ಹೌದು IPS ಅಧಿಕಾರಿಗಳ ವರ್ಗಾವಣೆ ಬೆನ್ನಲ್ಲೇ DYSP ಪೊಲೀಸ್ ಅಧಿಕಾರಿ ಗಳನ್ನು ವರ್ಗಾವಣೆ ಮಾಡಲಾಗಿದೆ ಹೌದು ಕಳೆದ ವಾರವಷ್ಟೇ ಹತ್ತಕ್ಕೂ ಹೆಚ್ಚು ಐಪಿಎಸ್ ಪೊಲೀಸ್ ಅಧಿಕಾರಿ ಗಳನ್ನು ವರ್ಗಾವಣೆ ಮಾಡಿದ ಬೆನ್ನಲ್ಲೇ ಈಗ ಡಿವೈಎಸ್ಪಿ ಪೊಲೀಸ್ ಅಧಿಕಾರಿ ಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ
ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿವಿಲ್ ವಿಭಾಗದ ಡಿವೈಎಸ್ಪಿ ಪೊಲೀಸ್ ಅಧಿಕಾರಿ ಗಳನ್ನು ವರ್ಗಾವಣೆ ಮಾಡಿ ಆದೇಶ ಮಾಡಿ ಆಡಳಿತ ಯಂತ್ರಕ್ಕೆ ರಾಜ್ಯ ಸರ್ಕಾರವು ಸರ್ಜರಿ ಮಾಡಿದೆ
ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....