LIVE TV LocalCrimeNationalInternationalPoliticsEducationTechnologyEntertainmentSportsFeature
State News

IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....

ಬೆಂಗಳೂರು -

ರಾಜ್ಯದಲ್ಲಿ ವರ್ಗಾವಣೆ ಪ್ರಕ್ರಿಯೆ ಮುಂದುವರೆದಿದ್ದು ಕಳೆದ ಹದಿನೈದು ದಿನಗಳಿಂದ ವರ್ಗಾವಣೆ ಕಾರ್ಯ ನಿರಂತರವಾಗಿ ನಡೆಯುತ್ತಿದ್ದು ಸಧ್ಯ ಮತ್ತೆ ನಾಲ್ಕು ಜನ ಐಪಿಎಸ್ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆnews_1788972284_0_774.webp

ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಕರ್ತವ್ಯ ನಿರ್ವ ಹಿಸುತ್ತಿದ್ದ ಐಪಿಎಸ್ ಅಧಿಕಾರಿ ಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮತ್ತೊಂದು ಹಂತದ ಸರ್ಜರಿಯನ್ನು ಮಾಡಿದೆ

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Ravikumar Ullagaddi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....ಶಿಕ್ಷಕರ ಎರಡು ಪ್ರಮುಖ ಬೇಡಿಗಳಿಗೆ ಅಸ್ತು ಎಂದ ಇಲಾಖೆ ಮನವಿಗೆ ಸ್ಪಂದಿಸಿದ ಅಧಿಕಾರಿಗಳಿಗೆ ಧನ್ಯವಾದಗಳು ಹೇಳಿದ KSPSTA......