ಬೆಂಗಳೂರು -
ರಾಜ್ಯದಲ್ಲಿ ಅಧಿಕಾರಿಗಳ ವರ್ಗಾವಣೆ ಕಾರ್ಯ ಮುಂದುವರೆದಿದ್ದು ಮತ್ತೆ ನಾಲ್ವರು ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ ಹೌದು ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಕರ್ತವ್ಯ ನಿರ್ವಹಣೆ ಮಾಡುತ್ತಿರುವ ಅಧಿಕಾರಿಗಳನ್ನು ಸಾರ್ವಜನಿಕ ಹಿತ ದೃಷ್ಟಿಯಿಂದ ವರ್ಗಾವಣೆ ಮಾಡಿ ಆದೇಶವನ್ನು ಮಾಡಲಾಗಿದೆ
ಹೌದು ನಾಲ್ವರು ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶವನ್ನು ಮಾಡಲಾಗಿದೆ ಇದರೊಂದಿಗೆ ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮತ್ತೊಂದು ಸರ್ಜರಿ ಯನ್ನು ಮಾಡಿದೆ
ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....