LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಇಬ್ಬರು ಸುಲಿಗೆಕೋರರ ಬಂಧನ - ಕಸಬಾ ಠಾಣೆ ಪೊಲೀಸರ ಕಾರ್ಯಾಚರಣೆ......

ಹುಬ್ಬಳ್ಳಿ -

ಇಬ್ಬರು ಸುಲಿಗೆಕೋರರನ್ನು ಹುಬ್ಬಳ್ಳಿಯ ಕಸಬಾ ಠಾಣೆ ಪೊಲೀಸರು ಬಂಧಿಸಿದ್ದಾರೆ‌ . ದರ್ಶನ ತಂದೆ ಈರಣ್ಣ ಬಿಜವಾಡ ಸಾಃ ಗಂಗಾಧರನಗರ, ಹುಬ್ಬಳ್ಳಿ. ಮತ್ತು ಸಂದೀಪ ತಂದೆ ಸುರೇಶ ಬೆಳ್ಳಿಗಟ್ಟಿ. ಸಾ: ಗಂಗಾಧರನಗರ, ಹುಬ್ಬಳ್ಳಿ ಇವರನ್ನು ಬಂಧಿಸಲಾಗಿದೆ.ಹುಬ್ಬಳ್ಳಿ ಕಸಬಾಪೇಟ ಪೊಲೀಸ್ ಠಾಣೆಯ ಪ್ರಕರಣದಲ್ಲಿ ದಿನಾಂಕ 11/02/2021 ರಂದು ಬಂಧಿಸಿ, ಇವರ ವಶದಿಂದ ದೋಚಿಕೊಂಡು ಹೋಗಿದ್ದ ಒಟ್ಟು 35500/- ಮೌಲ್ಯದ ಒಂದು ಮೊಬೈಲ್ ಪೋನ, ಬೆಳ್ಳಿಚೈನು ಹಾಗೂ ಕೃತ್ಯಕ್ಕೆ ಬಳಸಿದ ದ್ವಿಚಕ್ರವಾಹನ ವಶಪಡಿಸಿಕೊಳ್ಳಲಾಗಿದೆ. ಈ ಮೇಲ್ಕಂಡ ಪ್ರಕರಣವನ್ನು ಪತ್ತೆ ಹಚ್ಚಿ ಆರೋಪಿತರನ್ನು ಬಂಧಿಸಿ, ಅವರ ವಶದಲ್ಲಿದ್ದ ಮೇಲ್ಕಂಡ ವಸ್ತುಗಳನ್ನು ವಶಪಡಿಸಿಕೊಳ್ಳುವಲ್ಲಿ ಕಸಬಾಪೇಟೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರತನಕುಮಾರ ಜೀರಗ್ಯಾಳ ಹಾಗೂ ತಂಡವು ಕರ್ತವ್ಯ ನಿರ್ವಹಿಸಿದ್ದು, ಇವರ ಕಾರ್ಯವೈಖರಿಯನ್ನು ಪೊಲೀಸ್ ಆಯುಕ್ತರು ಹುಬ್ಬಳ್ಳಿ-ಧಾರವಾಡ ರವರು ಶ್ಲಾಘಿಸಿರುತ್ತಾರೆ.

ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶ ನದಲ್ಲಿ ಈ ಒಂದು ಕಾರ್ಯಾಚರಣೆ ಯನ್ನು ಮಾಡಲಾಯಿತು. ಇನ್ಸ್‌ಪೆಕ್ಟರ್ ರತನಕುಮಾರ ಜೀರಗ್ಯಾಳ್ ಮತ್ತು ಸಿಬ್ಬಂದಿ ತಂಡವು ಈ ಕೆಳಕಂಡ ಸುಲಿಗೆಕೋರರನ್ನು ಬಂಧಿಸಿದ್ದಾರೆ‌.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....