LIVE TV LocalCrimeNationalInternationalPoliticsEducationTechnologyEntertainmentSportsFeature
State News

ಸ್ಪೋಟಕ್ಕೆ ಇಬ್ಬರು ಇಬ್ಬರು ಪೊಲೀಸ್ ಅಧಿಕಾರಿಗಳು ಅಮಾನತು

ಚಿಕ್ಕಬಳ್ಳಾಪುರ -

ಚಿಕ್ಕಬಳ್ಳಾಪೂರ ದಲ್ಲಿನ ಸ್ಪೋಟ ಪ್ರಕರಣ ಕುರಿತಂತೆ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.ಹಿರೇನಾಗವಲ್ಲಿ ಬಳಿ‌ ಜಿಲೆಟಿನ್ ಸ್ಫೋಟ ಪ್ರಕರಣದಲ್ಲಿ CPI, PSI,ಇಬ್ಬರನ್ನು ಅಮಾನತು ಮಾಡಲಾಗಿದೆ.

ಗುಡಿಬಂಡೆ PSI ಹಾಗೂ CPI ಅವರನ್ನು ಸಧ್ಯ ಹಿರಿಯ ಪೊಲೀಸ್ ಅಧಿಕಾರಿಗಳು ಅಮಾನತು ಮಾಡಿ ಆದೇಶ ಮಾಡಲಾಗಿದೆ.

ಗುಡಿಬಂಡೆ PSI ಗೋಪಾಲ್ ರೆಡ್ಡಿ ಮತ್ತು ಪೊಲೀಸ್ ಇನ್ಸ್‌ಪೆಕ್ಟರ್ ಮಂಜುನಾಥ್ ಅವರನ್ನು ಅಮಾನತು ಮಾಡಲಾಗಿದೆ.

ಕೇಂದ್ರ ವಲಯ ಐಜಿಪಿ ಚಂದ್ರಶೇಖರ್ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶ ಮಾಡಲಾಗಿದೆ. ಇನ್ನೂ ಪ್ರಮುಖವಾಗಿ ಈ ಒಂದು ಪ್ರಕರಣದಲ್ಲಿ ಮೊದಲು ಗಣಿ ಮತ್ತು ಭೂವಿಜ್ಞಾನ ಇಲಾಖೆ ,ಜಿಲ್ಲಾಧಿಕಾರಿ ಸೇರಿದಂತೆ ಹಲವರು ಮೊದಲ ಸ್ಥಾನದಲ್ಲಿ ಬರುತ್ತಾರೆ ಆದರೆ ಅದನ್ನೇಲ್ಲವನ್ನು ಬಿಟ್ಟು ಈಗ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿದ್ದು ಸರಿನಾ ಎಂಬ ಪ್ರಶ್ನೆ ಸಾರ್ವಜನಿಕರು ಕೇಳುತ್ತಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....