LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯ ಅದರಲ್ಲಿ ಯಾವುದೇ ವಿನಾಯಿತಿ ಇಲ್ಲ ಶಿಕ್ಷಣ ಸಚಿವರ ಸಂದೇಶ ಕಟ್ಟು ನಿಟ್ಟಿನಲ್ಲಿ ಶಿಕ್ಷಕರು ಪಾಲಿಸಲು ಸೂಚನೆ.....

ಬೆಂಗಳೂರು -

ಶಾಲೆಗಳಲ್ಲಿ ಸಮವಸ್ತ್ರ ಧರಿಸುವುದು ಕಡ್ಡಾಯ.ಇದರಲ್ಲಿ ಯಾವುದೇ ವಿನಾಯಿತಿ ಇಲ್ಲ ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿದರು.ಬೆಂಗಳೂರಿನಲ್ಲಿ ಮಾತನಾಡಿದ ಅವರು ಶಾಲೆಯಲ್ಲಿ ಎಂತಹ ಸಮವಸ್ತ್ರ ಧರಿಸಬೇಕು ಎಂಬ ಕುರಿತು ಶಾಲಾ ಸಮಿತಿಗಳು ತೀರ್ಮಾನ ಮಾಡತಾರೆ.ಅಲ್ಲದೇ ಎಂಥಾ ಸಮವಸ್ತ್ರ ಧರಿಸಬೇಕು ಎಂದು‌ ನಿರ್ಧಾರ ಮಾಡುತ್ತಾರೆಂದರು.

ಇನ್ನೂ ವಿದ್ಯಾರ್ಥಿಗಳು ಆಯಾ ಶಾಲೆಗೆ ಸಂಬಂಧಿಸಿದ ಸಮವಸ್ತ್ರ ಧರಿಸಬೇಕು ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಸ್ಪಷ್ಟ ಪಡಿಸಿದ್ದಾರೆ.ಉಡುಪಿಯ ಶಾಲೆಯೊಂ ದರಲ್ಲಿ ಆರು ಮಕ್ಕಳು ಪ್ರತಿಭಟನೆ ನಡೆಸಿದ ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಕರಾವಳಿಯ ಕೆಲ ಸಂಘಟನೆಗಳು ಇವರನ್ನು ಪ್ರಚೋದಿ ಸಿದೆ ಎಂದರು.ಇನ್ನೂ ಬೇರೆ ಮಕ್ಕಳೆಲ್ಲ ಶಾಲೆಗೆ ಬಂದಿದ್ದಾರೆ ಇವರ ಪ್ರಯತ್ನಗಳು ಯಶಸ್ವಿಯಾಗುವುದಿಲ್ಲ ಎಂದರು

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....