LIVE TV LocalCrimeNationalInternationalPoliticsEducationTechnologyEntertainmentSportsFeature
State News

ಕಾರ್ಯಕರ್ತರ ಆರೋಗ್ಯ ವಿಚಾರಣೆ ಮಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಾರ್ಯಕರ್ತರಿಗೆ ಸದಾ ಬೆನ್ನೆಲುಬಾಗಿ ನಿಲ್ಲುವ ಜನನಾಯಕರು ಎಂದ್ರು ಕ್ಷೇತ್ರದ ಜನತೆ.....

ಹುಬ್ಬಳ್ಳಿ -

ಸದಾ ಬಿಡುವಿಲ್ಲದ ಕೆಲಸ ಕಾರ್ಯಗಳ ನಡುವೆಯೂ ಕೂಡಾ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅನಾರೋಗ್ಯ ದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಕಾರ್ಯಕರ್ತರ ಆರೋಗ್ಯ ವನ್ನು ವಿಚಾರಣೆ ಮಾಡಿದರು ಹೌದು

ಕ್ಷೇತ್ರದ ಪ್ರವಾಸ ದಲ್ಲಿರುವ ಪ್ರಹ್ಲಾದ್ ಜೋಶಿ ಯವರು ಬಿಡುವಿಲ್ಲದ ಹತ್ತಾರು ಕೆಲಸ ಗಳ ಮಧ್ಯೆ ಆಸ್ಪತ್ರೆಗೆ ದಾಖಲಾಗಿರುವ ಪಕ್ಷದ ಕಾರ್ಯಕರ್ತರ ಮುಖಂಡರ ಆರೋಗ್ಯ ವನ್ನು ವಿಚಾರಣೆ ಮಾಡಿ ದರು.

ಕಾರ್ಯಕರ್ತರ ಆರೋಗ್ಯ ವಿಚಾರಣೆ ಮಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಾರ್ಯಕರ್ತ ರಿಗೆ ಸದಾ ಬೆನ್ನೆಲುಬಾಗಿ ನಿಲ್ಲುವ ಜನನಾಯಕರು ಎಂದ್ರು ಕ್ಷೇತ್ರದ ಜನತೆ ಹೌದು ಬಿಜೆಪಿಯ ಸಕ್ರಿಯ ಕಾರ್ಯಕರ್ತನಾದ ಪ್ರವೀಣ.ಕುಬಸದ ಹಾಗೂ ನೀಲಕಂಠ.ತಡಸದಮಠ ಇವರ ತಂದೆಯವರ ಯೋಗಕ್ಷೇಮ ವಿಚಾರಿಸಿದರು.

ಬಾಲಾಜಿ ಆಸ್ಪತ್ರೆಗೆ ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವರು ಪ್ರಲ್ಹಾದ ಜೋಶಿ ಹಾಗೂ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಜನಪ್ರೀಯ ಶಾಸಕರು ಮಹೇಶ ಟೆಂಗಿನಕಾಯಿ ಅವರು ಆಗಮಿಸಿ ಆರೋಗ್ಯ ವಿಚಾರಣೆ ಮಾಡಿ ಮಾದರಿಯಾದರು.

ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....