LIVE TV LocalCrimeNationalInternationalPoliticsEducationTechnologyEntertainmentSportsFeature
State News

ಹುಬ್ಬಳ್ಳಿಯಲ್ಲಿ ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ - ವಿದ್ಯಾರ್ಥಿಗಳೊಂದಿಗೆ ಕಾರ್ಯಕ್ರಮ ವೀಕ್ಷಣೆ ಮಾಡಿ ಪುಸ್ತಕ ವಿತರಣೆ ಮಾಡಿ ಶುಭ ಹಾರೈಸಿದ ಸಚಿವರು.....

ಹುಬ್ಬಳ್ಳಿ -

ಪ್ರಧಾನಿ ಮೋದಿ ಅವರ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮವನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಯವರು ಹುಬ್ಬಳ್ಳಿ ಯಲ್ಲಿ ವೀಕ್ಷಣೆ ಮಾಡಿದರು.ಬೆಳಿಗ್ಗೆ ದೆಹಲಿ ಯಿಂದ ನಗರಕ್ಕೆ ಆಗಮಿಸಿದ ಸಚಿವರು ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮ ದಲ್ಲಿ ಪಾಲ್ಗೊಂಡು ವಿದ್ಯಾರ್ಥಿ ಗಳೊಂದಿಗೆ ಪ್ರಧಾನಿ ಅವರ ಕಾರ್ಯ ಕ್ರಮವನ್ನು ವೀಕ್ಷಣೆ ಮಾಡಿದರು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಯವರು.

ಹುಬ್ಬಳ್ಳಿಯ ಸವಾಯಿ ಗಂಧರ್ವ ಹಾಲ್ ನಲ್ಲಿ ಕೇಂದ್ರ ಸಚಿವರು ಪ್ರಧಾನಿ ನರೇಂದ್ರ ಮೋದಿ ಅವರ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ವನ್ನು ವೀಕ್ಷಣೆ ಮಾಡಿದರು.ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿರುವ ಸವಾಯಿ ಗಂಧರ್ವ ಹಾಲ್

 

https://youtu.be/0_HCjFzIcfY

 

ಸುಮಾರು ಐದು ಕಾಲೇಜ್ ನ ವಿದ್ಯಾರ್ಥಿಗಳಿಂದ ಮೋದಿ ಅವರ ಪರೀಕ್ಷಾ ಪೇ ಚರ್ಚೆ ಕಾರ್ಯ ಕ್ರಮವನ್ನು ಕೇಂದ್ರ ಸಚಿವರು ವೀಕ್ಷಣೆ ಮಾಡಿದರು.ಇದೇ ವೇಳೆ 'Exam Warrior' ಎಂಬ ಪುಸ್ತಕಗಳನ್ನು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ವಿದ್ಯಾರ್ಥಿ ಗಳಿಗೆ ಸಚಿವರು ನೀಡಿ ಶುಭ ಹಾರೈಸಿದರು‌.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಯವರಿಗೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯ ನಿರ್ವಾಹಣ ಅಧಿಕಾರಿ ಸುರೇಶ ಇಟ್ನಾಳ್,ಪಾಲಿಕೆಯ ಸದಸ್ಯರು ಸೇರಿದಂತೆ ಶಿಕ್ಷಣ ಇಲಾಖೆ ಅಧಿಕಾರಿ ಗಳು ಪಾಲ್ಗೊಂಡು ಕಾರ್ಯಕ್ರಮಕ್ಕೆ ಮೆರಗು ನೀಡಿದರು.

ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ.....

 

https://youtu.be/0_HCjFzIcfY

 

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....