LIVE TV LocalCrimeNationalInternationalPoliticsEducationTechnologyEntertainmentSportsFeature
State News

ರಾಜ್ಯದ ಶಿಕ್ಷಕರಿಗೆ ತುರ್ತು ಗಮನಕ್ಕೆ………. ನಿಷ್ಠಾ ತರಬೇತಿ ನಿರ್ದೇಶಕರಿಂದ ಖಡಕ್ ಸಂದೇಶ

ಬೆಂಗಳೂರು -

ನಿಷ್ಠಾ ತರಬೇತಿಯ ಕೊರ್ಸ್ ಗಳ ಅಂತ್ಯದಲ್ಲಿ ಬರುವ ರಸಪ್ರಶ್ನೆ ಗಳ ಉತ್ತರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ಅತ್ಯಂತ ಬೇಸರದ ಸಂಗತಿಯಾ ಗಿದೆ.ಶಿಕ್ಷಕರಾಗಿ ನಾವು ನಮ್ಮ ಮೌಲ್ಯಮಾಪನವನ್ನು ಪ್ರಾಮಾಣಿಕವಾಗಿ ಮಾಡಿಕೊಳ್ಳಲು ಇರುವ ಅವಕಾಶ ಇದಾಗಿದೆ. ಆದರೆ ಇದರ ದುರ್ಬಳಕೆ ಆಗುತ್ತಿರುವುದು ಇಲಾಖೆಯ ಗಮನಕ್ಕೆ ಬಂದಿದೆ.

ಹಾಗೂ ತರಬೇತಿಯ ಉದ್ದೇಶ ಕೂಡ ಈಡೇರಿದಂತಾಗು ವುದಿಲ್ಲ ಹಾಗಾಗಿ ಇನ್ನೂ ಮುಂದೆ ಸಾಮಾಜಿಕ ಜಾಲತಾಣ ಗಳದ YouTube ,watsapp,Facebook, telegram Instagram, ಗಳಲ್ಲಿ ಯಾರಾದರೂ ನಿಷ್ಠಾ ತರಬೇತಿ ಕೊರ್ಸ್ ಗಳ ಉತ್ತರಗಳನ್ನು ಹಂಚಿಕೊಂಡಿದ್ದು ಇಲಾಖೆ ಗಮನಕ್ಕೆ ಬಂದರೆ ಅಂತವರ ಮೇಲೆ ಕ್ರಮ ಕೈಗೊಳ್ಳಲಾಗು ವುದು ಎಂದು ನಿಷ್ಠಾ ತರಬೇತಿಯ ನಿರ್ದೇಶಕರು ಸಂದೇಶ ಕಳಿಸಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....