LIVE TV LocalCrimeNationalInternationalPoliticsEducationTechnologyEntertainmentSportsFeature
State News

ಹಿರಿಯ ಚಿತ್ರನಟ ಸತ್ಯಜಿತ್ ನಿಧನ ಅನಾಥವಾಗಿಯಿತು ಕನ್ನಡ ಚಿತ್ರರಂಗ.....

ಬೆಂಗಳೂರು -

ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್ (72) ನಿನ್ನೆ ತಡರಾತ್ರಿ 2 ಗಂಟೆಗೆ ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು.ಕಳೆದ ಹಲವು ದಿನಗಳಿಂದ ಅನಾರೋಗ್ಯದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು.ನಗರದ ಬೌರಿಂಗ್ ಆಸ್ಪತ್ರೆಗೆ ದಾಖಲಾ ಗಿದ್ದ ಇವರು ಚಿಕಿತ್ಸೆ ಫಲಿಸದೇ ನಿಧನರಾದರು.ಸತ್ಯಜಿತ್ ಪೊಲೀಸ್ ಲಾಕ್ ಅಪ್,ನಮ್ಮೂರ ಹಮ್ಮೀರ ಸೇರಿ 600 ಕ್ಕೂ ಹೆಚ್ಚು ಚಿತ್ರದಲ್ಲಿ ನಟಿಸಿದ್ದಾರೆ.ಮೃತದೇಹವನ್ನು ಈಗ ಹೆಗಡೆನಗರದಲ್ಲಿರುವ ಅವರ ನಿವಾಸಕ್ಕೆ ಕೊಂಡೊಯ್ಯಲಾ ಗಿದ್ದು ಬೆಳಿಗ್ಗೆ 8 ಗಂಟೆಯಿಂದ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುವುದು ಮಧ್ಯಾಹ್ನ 3 ಗಂಟೆಗೆ ಹೆಗಡೆ ನಗರದ ಖಬರ್ ಸ್ಥಾನ್ ದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬ ಸದಸ್ಯರು ಮಾಹಿತಿ ನೀಡಿದ್ದಾರೆ.

ಇನ್ನೂ ಪ್ರಮುಖವಾಗಿ ವೃತ್ತಿಯಲ್ಲಿ ಬಸ್ ಚಾಲಕರಾಗಿದ್ದ ಸತ್ಯಜಿತ್ ನಟನೆಯಲ್ಲಿ ಅಪಾರ ಆಸಕ್ತಿ ಹೊಂದಿದ್ದರು. ಅನೇಕ ಊರುಗಳಿಗೆ ತೆರಳಿ ನಾಟಕಗಳನ್ನು ಪ್ರದರ್ಶಿಸುತ್ತಿ ದ್ದರು. ಇದೇ ಮುಂದೆ ಅವರ ಬಣ್ಣದ ಬದುಕಿಗೆ ದಾರಿಮಾ ಡಿಕೊಟ್ಟಿತು.ಸತ್ಯಜಿತ್ ಅವರ ನಿಜವಾದ ಹೆಸರು ಸಯ್ಯದ್ ನಿಜಾಮುದ್ದೀನ್ ಸಯ್ಯದ್ ನಿಜಾಮುದ್ದೀನ್ ಚಿತ್ರರಂಗಕ್ಕೆ ಪ್ರವೇಶಿಸಿದ ಬಳಿಕ ತಮ್ಮ ಹೆಸರನ್ನು ಸಯ್ಯದ್ ನಿಜಾಮು ದ್ದೀನ್ ಎಂದು ಬದಲಾಯಿಸಿಕೊಂಡಿದ್ದರು.ಮುಂಬೈ ನಲ್ಲಿ ನಾಟಕ ಪ್ರದರ್ಶನ ನೀಡಿದಾಗ ಸತ್ಯಜಿತ್ ಅವರಿಗೆ ನಾನಾ ಪಾಟೇಕರ್ ಅವರ ಪರಿಚಯವಾಗಿ ಬಾಲಿವುಡ್ ನಲ್ಲೂ ಸತ್ಯಜಿತ್ ನಟಿಸಿದ್ದನ್ನು ನೆನಪು ಮಾಡಿಕೊಳ್ಳಬಹುದು

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....