LIVE TV LocalCrimeNationalInternationalPoliticsEducationTechnologyEntertainmentSportsFeature
State News

ವಿನಯ ಕುಲಕರ್ಣಿ ಭವಿಷ್ಯ ನಿರ್ಧಾರ

ಧಾರವಾಡ -

ಯೊಗೀಶಗೌಡ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಭವಿಷ್ಯ ಬುಧವಾರ ನಿರ್ಧಾರಲಾಗಲಿದೆ. ಜಾಮೀನಿಗಾಗಿ ಈಗಾಗಲೇ ಇವರು ಅರ್ಜಿಯನ್ನು ಸಲ್ಲಿಸಿದ್ದು ಇದರ ಬೆನ್ನಲ್ಲೇ ಈ ಒಂದು ಅರ್ಜಿಯನ್ನು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ ಮಾಡುವಂತೆ ವಿನಯ ಕುಲಕರ್ಣಿ ಪರ ವಕೀಲರು ಕೇಳಿಕೊಂಡಿದ್ದರು. ಇವರ ಮನವಿಗೆ ಸ್ಪಂದಿಸಿದ ನ್ಯಾಯಾಲಾಯ ಈ ಒಂದು ಪ್ರಕರಣವನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿದ್ದು ಈಗಾಗಲೇ ಈ ಕುರಿತಂತೆ ಸಿಬಿಐ ಮತ್ತು ಮಾಜಿ ಸಚಿವ ವಿನಯ ಕುಲಕರ್ಣಿ ಪರ ವಕೀಲರಿಂದ ವಾದ ಪ್ರತಿವಾದವನ್ನು ಆಲಿಸಿ ರುವ ನ್ಯಾಯಾವಾಧಿಗಳು ನಾಳೆ ತೀರ್ಪನ್ನು ಪ್ರಕಟ ಮಾಡಲಿದ್ದಾರೆ. ಕೆಳ ನ್ಯಾಯಾಲಯದಲ್ಲಿ ಈಗಾಗಲೇ ಜಾಮೀನು ಅರ್ಜಿ ವಜಾಗೊಂಡಿದ್ದು ನಾಳೆ ಮಾಜಿ ಸಚಿವರ ಭವಿಷ್ಯ ಏನಾಗಲಿದೆ ಎಂಬ ಕುರಿತಂತೆ ಜನಪ್ರತಿನಿಧಿಗಳ ಕೋರ್ಟ್ ನ ತೀರ್ಪಿನಿಂದ ಉತ್ತರ ಸಿಗಲಿದೆ. 

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....