LIVE TV LocalCrimeNationalInternationalPoliticsEducationTechnologyEntertainmentSportsFeature
Local News

ತಂದೆಯ ಸ್ಥಾನಕ್ಕೆ ಗೆದ್ದು ಬಂದ ಮಗ - ಧಾರವಾಡದ ನಿಗದಿ ಗ್ರಾಮ ಪಂಚಾಯತ ನಾಗಪ್ಪ ದಾಸನಕೊಪ್ಪ ರನ್ನು ಕೈ ಹಿಡಿದ ಮತದಾರರು.....

ಧಾರವಾಡ -

ಧಾರವಾಡದ ನಿಗದಿ ಗ್ರಾಮ ಪಂಚಾಯತ ನ ಒಂದು ವಾರ್ಡ್ ಗೆ ನಡೆದ ಉಪ ಚುನಾವಣೆಯಲ್ಲಿ ಸಂತೋಷ ನಾಗಪ್ಪ ದಾಸನಕೊಪ್ಪ ಗೆಲುವು ಸಾಧಿಸಿದ್ದಾರೆ.

ಈ ಹಿಂದೆ ಇದೇ ವಾರ್ಡ್ ನಲ್ಲಿ ನಾಗಪ್ಪ ದಾಸನಕೊಪ್ಪ ಗೆಲುವು ಸಾಧಿಸಿ ಅಧ್ಯಕ್ಷರಾಗಿದ್ದರು. ಜನರ ಸೇವೆ ಮಾಡ ಬೇಕು ಎಂಬ ಒಂದೇ ಒಂದು ಕಾರಣಕ್ಕಾಗಿ ಆಸ್ತಿಯನ್ನು ಮಾರಾಟ ಮಾಡಿ ಟ್ಯಾಕ್ಟರ್ ನ್ನು ಕೂಡಾ ಮಾರಾಟ ಮಾಡಿ ಸ್ಪರ್ಧೆ ಮಾಡಿ ಗೆಲುವನ್ನು ಸಾಧಿಸಿ ಅಧ್ಯಕ್ಷರಾಗಿ ಇನ್ನೇನು ಅಧಿಕಾರ ಮಾಡಬೇಕು ಎನ್ನುವಷ್ಟರಲ್ಲಿಯೇ ಮೃತರಾಗಿದ್ದು ಇವರ ನಿಧನದಿಂದಾಗಿ ತೆರವಾಗಿದ್ದು ಈ ಒಂದು ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನಾಗಪ್ಪ ಅವರ ಮಗ ಸಂತೋಷ ಸ್ಪರ್ಧೆ ಮಾಡಿದ್ದರು ತೀವ್ರ ಹಣಾಹಣೆಯ ನಡುವೆ ಕೊನೆಗೂ ಸಂತೋಷ ಅವರನ್ನು ಮತದಾರರು ಕೈ ಹಿಡಿದು ಗೆಲುವಿನ ಮಾಲೆ ಹಾಕಿದ್ದಾರೆ.

ಇಂದು ನಡೆತ ಮತ ಏಣಿಕೆಯಲ್ಲಿ ನಾಗಪ್ಪ ಅವರ ಪುತ್ರ ಸಂತೋಷನನ್ನು ವಾರ್ಡ್ ನ ಜನರು ಮತದಾರರು ಗೆಲ್ಲಿಸಿ ಸೇವೆಗೆ ಅವಕಾಶವನ್ನು ನೀಡಿದ್ದಾರೆ.ಇನ್ನೂ ಯುವಕ ನಾಗಿರುವ ಇವನಿಗೆ ಗ್ರಾಮಸ್ಥರ ಪರವಾಗಿ ಗ್ರಾಮದ ನಿಂಗಪ್ಪ ಮಡಿವಾಳರ ಮತ್ತು ಟೀಮ್ ನವರು ಅಭಿನಂ ದನೆ ಸಲ್ಲಿಸಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ DDPI ವರ್ಗಾವಣೆ.....ಆಡಳಿತ ಯಂತ್ರಕ್ಕೆ ಭರ್ಜರಿ ಸರ್ಜರಿ.....ಬೆಂಗಳೂರಿನಲ್ಲೂ ಬಿಗ್ ಮಿಶ್ರಾ ಹವಾ..... ಜಯನಗರದಲ್ಲಿ ಗ್ರಾಹಕರ ಅಚ್ಚುಮೆಚ್ಚಿನ ಬಿಗ್ ಮಿಶ್ರಾ.....ಕೇಂದ್ರ ಸರ್ಕಾರಿ ನೌಕರರಿಗೆ ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ......ಅನುಮೋದನೆ ನೀಡಿದ ಸಚಿವ ಸಂಪುಟಶಿಕ್ಷಕ‌ನ ಕಿರುಕುಳ ಪತ್ನಿ ಆತ್ಮಹತ್ಯೆ..... ಕಳೆದ ಮೂರು ವರ್ಷಗಳಿಂದ ಮದುವೆಯಾಗಿದ್ದ ದಂಪತಿಗಳು.....3 ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.....ಅರ್ನಬ್ ಅಬ್ಬರಕ್ಕೆ ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮ.....ಶಿಕ್ಷಕರ ಕ್ಷೇತ್ರದಲ್ಲಿ ರಂಗನಾಥ್‌ ಗೆಲುವು.....ಪುಟ್ಟಣ್ಣ ಗೆ ಸೋಲಿನ‌ ರುಚಿ ತೋರಿಸಿದ ಮತದಾರರು.....ಸಂಕಷ್ಟದಲ್ಲಿ ಸರ್ಕಾರಿ ಅಧಿಕಾರಿ.....ವಿಡಿಯೋ ಹಾಕಿ ಎಡವಟ್ಟು ಮಾಡಿಕೊಂಡ ಅಧಿಕಾರಿ.....ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ವಿಮಾನಯಾನ ಮಾಡಿಸಿದ ಶಿಕ್ಷಕ..... ಸ್ವಂತ ಖರ್ಚಿನಲ್ಲಿ ವಿಮಾನಯಾನ ಮಾಡಿಸಿದ ಶಿಕ್ಷಕ ಮುಹಮ್ಮದ್ ರಫಿ ಕಾರ್ಯಕ್ಕೆ ಮೆಚ್ಚುಗೆ.....ಸರ್ಕಾರಿ ನೌಕರ ಆತ್ಮಹತ್ಯೆ....ಬೆಳ್ಳಂ ಬೆಳಿಗ್ಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ನೌಕರ.....ಮಾಜಿ ಶಿಕ್ಷಣ ಸಚಿವ ಬಂಧನ..... ಶಾಲೆಗಳ ಅನುಮತಿ ನೀಡುವ 100 ಕೋಟಿ ವಂಚನೆ ಕೇಸ್​ನಲ್ಲಿ ಲಾಕ್.....