LIVE TV LocalCrimeNationalInternationalPoliticsEducationTechnologyEntertainmentSportsFeature
State News

ಬಸ್ ಡ್ರೈವಿಂಗ್ ಮಾಡುವಾಗ ಚಾಲಕನಿಗೆ ಹಾರ್ಟ್ ಅಟ್ಯಾಕ್ - ಹೃದಯಾಘಾತವಾದರೂ ಬಸ್ ನಿಲ್ಲಿಸಿ ಪ್ರಯಾಣಿಕರ ಪ್ರಾಣ ಉಳಿಸಿ ಪ್ರಾಣ ಬಿಟ್ಟ ಅಪದ್ಬಾಂದವ.....

ಚಿಕ್ಕಮಗಳೂರು  -

ಕರ್ತವ್ಯದಲಿದ್ದ ಕೆಎಸ್ಆರ್ ಟಿಸಿ ಬಸ್ ನ ಚಾಲಕನಿಗೆ ಹೃದಯಾಘಾತವಾದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.ಮೂಡಿಗೆರೆ, ಗುತ್ತಿಹಳ್ಳಿ , ಹೆಸ್ಗೋಡ್ ಗ್ರಾಮಕ್ಕೆ ಹೋಗುವ ದಾರಿ ಮಧ್ಯೆ ಚಾಲಕನಿಗೆ ಹೃದಯಾಘಾತ ವಾಗಿದೆ.

ಬಸ್ ಚಾಲನೆ ಮಾಡಿವಾಗ ಚಾಲಕನಿಗೆ ಕಾಣಿಸಿ ಕೊಂಡಿದೆ ಎದೆ ನೋವು.ರಸ್ತೆ ಮಧ್ಯೆ ಬಸ್ ನಿಲ್ಲಿಸಿದ ಚಾಲಕ.ಆಸ್ಪತ್ರೆಗೆ ಕರೆ ದೊಯ್ಯುವ ವೇಳೆ ಚಾಲಕ ರವಿ ಲಮಾಣಿ (46) ಸಾವಿ ಗೀಡಾಗಿದ್ದಾರೆ.ಮೂಡಿಗೆರೆ ತಾಲ್ಲೂಕಿನ ಹೆಸಗೊಡ್ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ.

ಕೊಪ್ಪಳದ ಕೂಕ್ನೂರ್ ಗ್ರಾಮದ ನಿವಾಸಿ ರವಿ ಲಮಾಣಿ.ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿ ಯಲ್ಲಿ ಪ್ರಕರಣ ನಡೆದಿದೆ.ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಘಟನೆ ಕಂಡು ಬಂದಿದ್ದು ದೊಡ್ಡ ಅವಘಡ ತಪ್ಪಿದಂತಾ ಗಿದೆ.

ಸುದ್ದಿ ಸಂತೆ ನ್ಯೂಸ್ ಚಿಕ್ಕಮಗಳೂರು......

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....