LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಿಕ್ಷಕರನ್ನು ಮತಗಟ್ಟೆ ಅಧಿಕಾರಿಗಳೆಂದು ನಿಯೋಜಿಸಿದ ಆದೇಶ ಹಿಂಪಡೆಯಿರಿ ಶಿಕ್ಷಕರ ಮನವಿ -

ವಿಜಯಪುರ -

ಶಿಕ್ಷಕರನ್ನು ಮತಗಟ್ಟೆ ಅಧಿಕಾರಿಗಳೆಂದು ನಿಯೋಜಿಸಿದ ಆದೇಶವನ್ನು ಈ ಕೂಡಲೇ ಹಿಂದೆ ಪಡೆಯುವಂತೆ ಒತ್ತಾಯಿಸಿ ಇಂಡಿ ಯಲ್ಲಿ ಶಿಕ್ಷಕರು ಪ್ರತಿಭಟನೆ ಮಾಡಿ ಮನವಿ ಸಲ್ಲಿಸಿದರು ಹೌದು ಈ ಒಂದು ಆದೇಶ ದಿಂದ ಇದರಿಂದಾಗಿ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆ ಯಾಗುತ್ತಿದ್ದು ,

ಜಿಲ್ಲಾಧಿಕಾರಿಗಳಿಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಅಖಂಡ ಇಂಡಿ ತಾಲೂಕಿನ ಸಂಘದಿಂದ ಈ ಆದೇಶಗಳನ್ನು ರದ್ದುಪಡಿಸುವಂತೆ ಕೋರಿ ಮನವಿ ಸಲ್ಲಿಸಲಾಯಿತು.ಇದರಿಂದ ಶೈಕ್ಷಣಿಕ ಚಟುವಟಿಕೆಗಳಿಗೆ ಹಿನ್ನೆಡೆಯಾಗುತ್ತಿ್ದೆ

ಶಿಕ್ಷಕರಿಗೆ ಕೆಲಸದ ಹೊರೆಯಾಗುತ್ತಿದ್ದು , ರಾಜ್ಯದ ಎಲ್ಲಾ ತಾಲೂಕು & ಜಿಲ್ಲಾ ಕೇಂದ್ರಗಳಲ್ಲಿ ಮನವಿ ಸಲ್ಲಿಸಿ , ಶಿಕ್ಷಕರನ್ನು ಈ‌ ಕೆಲಸದ ಒತ್ತಡದಿಂದ ವಿಮುಕ್ತಿ ಗೊಳಿಸಲು ಕೋರಲಾಯಿತು ಇನ್ನೂ ಈ ಒಂದು ಸಂದರ್ಭದಲ್ಲಿ ಅಧ್ಯಕ್ಷರು/ಪ್ರಧಾನ ಕಾರ್ಯದರ್ಶಿಗಳು, ಪದಾಧಿಕಾರಿಗಳು, ನಿರ್ದೇಶಕರು KSPSTA ಇಂಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸುದ್ದಿ ಸಂತೆ ನ್ಯೂಸ್ ಇಂಡಿ......

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....