LIVE TV LocalCrimeNationalInternationalPoliticsEducationTechnologyEntertainmentSportsFeature
State News

ಮಕ್ಕಳು ತಿನ್ನುವ ಆಹಾರದಲ್ಲಿ ಹುಳುಗಳ ರಾಶಿ ರಾಶಿ ತಲೆ ಕೇಡಿಸಿಕೊಳ್ಳದ ಅಧಿಕಾರಿಗಳು

ಬೆಂಗಳೂರು -

ಮಕ್ಕಳು ತಿನ್ನುವ ಆಹಾರ ಪದಾರ್ಥದಲ್ಲಿ ಹುಳುಗಳು ಕಾಣಿಸಿಕೊಂಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಸಬ್ ಮಂಗಳ ವೆಂಕಟೇಶ್ವರ ಶಾಲೆಯಲ್ಲಿ ಕಾಣಿಸಿಕೊಂಡಿದೆ.

 

ಇನ್ನು ಈ ಬಗ್ಗೆ ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿಯನ್ನು ವೀಣಾ ಎಂಬವರನ್ನು ಪ್ರಶ್ನೆ ಮಾಡಿದರೆ ಉಡಾಫೆ ಉತ್ತರವನ್ನು ನೀಡುತ್ತಿದ್ದು ಅದಲ್ಲದೆ ಈ ಬಾರಿ ಅಡ್ಜಸ್ಟ್ ಮಾಡಿಕೊಳ್ಳುವಂತೆ ಶಾಲೆ ಸಿಬ್ಬಂದಿಗಳಿಗೆ ತಾಕಿತು ಮಾಡುತ್ತಿದ್ದಾರಂತೆ .

 

ಆನೇಕಲ್ ದ್ಯಂತ ಅಕ್ಷರ ದಾಸೋಹ ಶಾಲೆಗಳ ಪೈಕಿ 300ಕ್ಕೂ ಹೆಚ್ಚು ಒಳಗೊಂಡಿದ್ದು ಆನೇಕಲ್ ತಾಲೂಕಿನ ರಾಮಕೃಷ್ಣಾಪುರ ಗೋರ್ಡನ್ ಬಳಿ ಆಹಾರ ಪದಾರ್ಥಗಳನ್ನು ಶೇಖರಣೆ ಮಾಡಿದ್ದು ಅಲ್ಲಿಂದ ಎಲ್ಲಾ ಶಾಲೆಗಳಿಗೂ ರವಾನೆ ಮಾಡಲಾಗುತ್ತೆ ಅಂತೆ

 

ಇನ್ನೂ ಹುಳುಗಳು ಇರುವ ಆಹಾರ ಪದಾರ್ಥ ಗಳನ್ನು ಬದಲಿಸಿಕೊಡದೆ ನೀರಲ್ಲಿ ನೆನಸಿ ಒಣಗಿಸಿ ಉಪಯೋಗಿಸುವಂತೆ ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ ವೀಣಾ ಸೂಚನೆ ನೀಡಿದ್ದಾರಂತೆ ಇನ್ನೂ ಶಾಲೆಯಲ್ಲಿ ಆಹಾರ ಪದಾರ್ಥಗಳಲ್ಲಿ ಹುಳು ಇದೆ ಇಲಾಖೆಗೆ ಮೌಖಿಕ ವಾಗಿ ದೂರು ಸ್ಥಳಕ್ಕೆ ಭೇಟಿ ಕೊಡುವಂತೆ ಹೇಳಿದ್ರೆ ತುಂಬಾ ಬ್ಯುಸಿ ಇದ್ದೇನೆ ಅಂತ ಹೇಳಿ ಸಮಸ್ಯೆ ಇರುವ ಕಡೆ ಬಾರದೆ ಆಹಾರ ಪದಾರ್ಥಗಳೇ ಕೊಡದ ಶಾಲೆಗೆ ಭೇಟಿ ಕೊಟ್ಟು ಕಾಲ ಹರಣ ಮಾಡುತ್ತಿರುವುದು ಆರೋಪ ಕೇಳಿ ಬಂದಿದೆ. ಇನ್ನಾದ್ರೂ ಹೆಚ್ಚೆತ್ತು ಸರ್ಕಾರ ಈ ಬಗ್ಗೆ ಗಮನ ಹರಿಸಲಿ ಅನ್ನೋದೇ ನಮ್ಮ ಆಶಯ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....