LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಯಲ್ಲಾಪುರ ವಿಧಾನ ಸಭಾ ಕ್ಷೇತ್ರದ ಉಸ್ತುವಾರಿ ಸಂತೋಷ್ ಲಾಡ್ ರವರ ಪ್ರವಾಸ

ಕಲಘಟಗಿ - ‌‌‌‌‌ ಯಲ್ಲಾಪುರ ವಿಧಾನ ಸಭಾ ಕ್ಷೇತ್ರದ ಉಸ್ತುವಾರಿ ಮಾಜಿ ಸಚಿವರಾದ ಸಂತೋಷ್ ಲಾಡ್ ಡಿಸೆಂಬರ್ 25 ರಂದು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.ಈಗಾಗಲೇ ಬೆಂಗಳೂರಿನಿಂದ ಧಾರವಾಡದ ಕಲಘಟಗಿಯಲ್ಲಿ ವಾಸ್ತವ್ಯ ಹೂಡಿದ್ದಾರೆ. ಬೆಳಿಗ್ಗೆ ನಾಲ್ಕೈದು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಬನವಾಸಿ ಬ್ಲಾಕ್ ಕಾಂಗ್ರೆಸ್ ಸಮಿತಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಮಾಜಿ ಸಚಿವರು ಹಾಗೂ ಯಲ್ಲಾಪುರ ವಿಧಾನ ಸಭಾ ಕ್ಷೇತ್ರದ ಉಸ್ತುವಾರಿಯಾದ ಸಂತೋಷ್ ಲಾಡ್ ರವರ ಪ್ರವಾಸ ಯಾದಿ ನೊಡೊದಾದರೆ ಶಿರಸಿಯಲ್ಲಿ ಬೆಳಿಗ್ಗೆ 10-00 ಗಂಟೆಗೆ ಪತ್ರಿಕಾ ಗೋಷ್ಠಿ ನಂತರ ಬಿಸಲಕೊಪ್ಪದಲ್ಲಿ ಬೆಳಿಗ್ಗೆ 11-00 ಗಂಟೆಗೆ ಸಭೆ ನಂತರ ದಾಸನಕೊಪ್ಪದಲ್ಲಿ ಮಧ್ಯಾಹ್ನ 12-30 ಗಂಟೆಗೆ ಸಭೆ ಇದರ ನಂತರ ಬನವಾಸಿಯಲ್ಲಿ ಮಧ್ಯಾಹ್ನ 1-30 ಗಂಟೆಗೆ ಸಭೆ ಮಾಡಲಿದ್ದಾರೆ . ಇವೆಲ್ಲದರ ನಂತರ ನಾಲ್ಕು ಕಾರ್ಯಕ್ರಮ ಮುಗಿಸಿಕೊಂಡು ಸಂಜೆ ಬೆಂಗಳೂರಿಗೆ ತೆರಳಲಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ DDPI ವರ್ಗಾವಣೆ.....ಆಡಳಿತ ಯಂತ್ರಕ್ಕೆ ಭರ್ಜರಿ ಸರ್ಜರಿ.....ಬೆಂಗಳೂರಿನಲ್ಲೂ ಬಿಗ್ ಮಿಶ್ರಾ ಹವಾ..... ಜಯನಗರದಲ್ಲಿ ಗ್ರಾಹಕರ ಅಚ್ಚುಮೆಚ್ಚಿನ ಬಿಗ್ ಮಿಶ್ರಾ.....ಕೇಂದ್ರ ಸರ್ಕಾರಿ ನೌಕರರಿಗೆ ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ......ಅನುಮೋದನೆ ನೀಡಿದ ಸಚಿವ ಸಂಪುಟಶಿಕ್ಷಕ‌ನ ಕಿರುಕುಳ ಪತ್ನಿ ಆತ್ಮಹತ್ಯೆ..... ಕಳೆದ ಮೂರು ವರ್ಷಗಳಿಂದ ಮದುವೆಯಾಗಿದ್ದ ದಂಪತಿಗಳು.....3 ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.....ಅರ್ನಬ್ ಅಬ್ಬರಕ್ಕೆ ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮ.....ಶಿಕ್ಷಕರ ಕ್ಷೇತ್ರದಲ್ಲಿ ರಂಗನಾಥ್‌ ಗೆಲುವು.....ಪುಟ್ಟಣ್ಣ ಗೆ ಸೋಲಿನ‌ ರುಚಿ ತೋರಿಸಿದ ಮತದಾರರು.....ಸಂಕಷ್ಟದಲ್ಲಿ ಸರ್ಕಾರಿ ಅಧಿಕಾರಿ.....ವಿಡಿಯೋ ಹಾಕಿ ಎಡವಟ್ಟು ಮಾಡಿಕೊಂಡ ಅಧಿಕಾರಿ.....ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ವಿಮಾನಯಾನ ಮಾಡಿಸಿದ ಶಿಕ್ಷಕ..... ಸ್ವಂತ ಖರ್ಚಿನಲ್ಲಿ ವಿಮಾನಯಾನ ಮಾಡಿಸಿದ ಶಿಕ್ಷಕ ಮುಹಮ್ಮದ್ ರಫಿ ಕಾರ್ಯಕ್ಕೆ ಮೆಚ್ಚುಗೆ.....ಸರ್ಕಾರಿ ನೌಕರ ಆತ್ಮಹತ್ಯೆ....ಬೆಳ್ಳಂ ಬೆಳಿಗ್ಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ನೌಕರ.....ಮಾಜಿ ಶಿಕ್ಷಣ ಸಚಿವ ಬಂಧನ..... ಶಾಲೆಗಳ ಅನುಮತಿ ನೀಡುವ 100 ಕೋಟಿ ವಂಚನೆ ಕೇಸ್​ನಲ್ಲಿ ಲಾಕ್.....