LIVE TV LocalCrimeNationalInternationalPoliticsEducationTechnologyEntertainmentSportsFeature
International News

ಧಾರವಾಡದ ಹೆಮ್ಮೆಯ ಕುಸ್ತಿ ಪೈಲ್ವಾನ್ ಗೆ ಮತ್ತೊಂದು ರಾಷ್ಟ್ರೀಯ ಪ್ರಶಸ್ತಿ

ಜಲಂಧರ್-

ಜಲಂಧರ್ ನಲ್ಲಿ ನಡೆದ 65 ನೇ ರಾಷ್ಟ್ರೀಯ ಕುಸ್ತಿ ಪಂದ್ಯಾವಳಿಯಲ್ಲಿ ಧಾರವಾಡದ ಹೆಮ್ಮೆಯ ಕುಸ್ತಿ ಪಟು ರಫೀಕ್ ಹೋಳಿ ಬೆಳ್ಳಿ ಪದಕವನ್ನು ಪಡೆದುಕೊಂಡಿದ್ದಾರೆ.

ಕಳೆದ ಒಂದು ವಾರದಿಂದ ಜಲಂಧರ್ ನಲ್ಲಿ ನಡೆಯುತ್ತಿದ್ದ ರಾಷ್ಟ್ರೀಯ ಕುಸ್ತಿ ಪಂದ್ಯಾವಳಿಯಲ್ಲಿ ಭಾರತೀಯ ಸೇನಾ ವಿಭಾಗದಿಂದ 77 kg ವಿಭಾಗದಲ್ಲಿ ಪಾಲ್ಗೊಂಡಿದ್ದರು ರಫೀಕ್ ಹೋಳಿ.

ದೇಶದ ಮೂಲೆ ಮೂಲೆಗಳಿಂದ ಹೆಸರಾಂತ ಕುಸ್ತಿ ಪಟುಗಳು ಈ ಒಂದು ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದರು.

ಆರಂಭದಿಂದ ಕೊನೆಯವರೆಗೂ ಉತ್ತಮವಾಗಿ ಆಡುತ್ತಾ ಬಂದ ರಫೀಕ್ ಹೋಳಿ ಇಂದು ನಡೆದ ಪೈನಲ್ ಪಂದ್ಯದಲ್ಲಿ ಕೊನೆಗೂ ಬೆಳ್ಳಿ ಪದಕ ಪಡೆದುಕೊಂಡರು

ಒಟ್ಟು 28 ಆಟಗಾರರ ನಡುವೆ ಧಾರವಾಡದ ಹೆಮ್ಮೆಯ ಕುಸ್ತಿ ಪೈಲ್ವಾನ್ ಎರಡನೇ ಪ್ರಶಸ್ತಿಯನ್ನು ಪಡೆದುಕೊಂಡು ಜಿಲ್ಲೆಯ ನಾಡಿನ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ‌‌.

ಇನ್ನೂ ಇವೆಲ್ಲದರ ನಡುವೆ ಮುಂದಿನ ಒಲಂಪಿಕ್ ಕ್ರೀಡಾಕೂಟಕ್ಕೆ ಇದರೊಂದಿಗೆ ರಫೀಕ್ ಹೋಳಿ ಸಿದ್ದತೆ ಮಾಡುತ್ತಿದ್ದಾರೆ. ಇನ್ನೂ ಇವೆಲ್ಲದರ ನಡುವೆ ಈಗಷ್ಟೇ ಹುಟ್ಟಿ ಮನೆಗೆ ಬಂದಿರುವ ಮಗನಿಗೆ ಗೆದ್ದ ಪ್ರಶಸ್ತಿ ಯನ್ನು ರಫೀಕ್ ಹೋಳಿ ಅವರು ಅರ್ಪಣೆ ಮಾಡಿದ್ದಾರೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....